alex Certify BIG NEWS: ವರ್ತಕರ ಒತ್ತಾಯಕ್ಕೆ ಮಣಿದ ಸರ್ಕಾರ, ಚಿನ್ನಾಭರಣಕ್ಕೆ ಹಾಲ್ ಮಾರ್ಕ್ ಕಡ್ಡಾಯ ಗಡುವು ವಿಸ್ತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವರ್ತಕರ ಒತ್ತಾಯಕ್ಕೆ ಮಣಿದ ಸರ್ಕಾರ, ಚಿನ್ನಾಭರಣಕ್ಕೆ ಹಾಲ್ ಮಾರ್ಕ್ ಕಡ್ಡಾಯ ಗಡುವು ವಿಸ್ತರಣೆ

ನವದೆಹಲಿ: ಚಿನ್ನಕ್ಕೆ ಹಾಲ್ ಮಾರ್ಕ್ ಕಡ್ಡಾಯ ಗಡುವನ್ನು ಜೂನ್ 15 ರವರೆಗೆ ವಿಸ್ತರಣೆ ಮಾಡಲಾಗಿದೆ. ದೇಶಾದ್ಯಂತ ಕೊರೋನಾ ಹಿನ್ನೆಲೆಯಲ್ಲಿ ಯೋಜನೆ ಜಾರಿಗೆ ಅಡ್ಡಿ ಎದುರಾಗಿದೆ. ಹೀಗಾಗಿ ಯೋಜನೆ ಜಾರಿಗೆ ಸಾಕಷ್ಟು ಸಮಯಾವಕಾಶ ಬೇಕಿರುವುದರಿಂದ ಆಭರಣ ಉದ್ಯಮ ವಲಯದಿಂದ ಕೇಂದ್ರ ಸರ್ಕಾರಕ್ಕೆ ಗಡುವು ವಿಸ್ತರಿಸಬೇಕೆಂದು ಮನವಿ ಮಾಡಲಾಗಿತ್ತು.

ಈ ಕಾರಣದಿಂದ ಚಿನ್ನಾಭರಣಗಳ ಮೇಲೆ ಹಾಲ್ ಮಾರ್ಕ್ ಕಡ್ಡಾಯಗೊಳಿಸಲು ಜೂನ್ 1 ರ ಗಡುವನ್ನು ಜೂನ್ 15 ರವರೆಗೆ ವಿಸ್ತರಿಸಲಾಗಿದೆ. ಚಿನ್ನದ ಗುಣಮಟ್ಟವನ್ನು ಅಳೆಯಲು ಹಾಲ್ ಮಾರ್ಕ್ ಮಾನದಂಡವನ್ನು ಬಳಸಲಾಗುತ್ತದೆ. ಜೂನ್ 15 ರಿಂದ ಚಿನ್ನಾಭರಣಗಳ ಮೇಲೆ ಹಾಲ್ ಮಾರ್ಕ್ ಹಾಕುವುದು ಕಡ್ಡಾಯವಾಗಿರುತ್ತದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...