alex Certify ಚಿನ್ನಾಭರಣ ಖರೀದಿಸುವವರಿಗೆ ಮತ್ತೊಂದು ಭರ್ಜರಿ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಿನ್ನಾಭರಣ ಖರೀದಿಸುವವರಿಗೆ ಮತ್ತೊಂದು ಭರ್ಜರಿ ಗುಡ್ ನ್ಯೂಸ್

ಬೆಂಗಳೂರು: ಚಿನ್ನಾಭರಣ ಖರೀದಿಸುವವರಿಗೆ ಸಿಹಿ ಸುದ್ದಿ ಇಲ್ಲಿದೆ. ಚಿನ್ನದ ದರ ಮತ್ತಷ್ಟು ಇಳಿಕೆಯಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರ ಬೆಲೆ ಇಳಿಕೆಯಾಗಿದ್ದು, ದೈನಂದಿನ ಬೆಲೆ ದರದ ಮಾಹಿತಿ ಇಂತಿದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 42,690 ರೂಪಾಯಿ ಇದೆ. 24 ಕ್ಯಾರೆಟ್ ಚಿನ್ನದ ದರ 46,570 ರೂಪಾಯಿ ಇದೆ. ದೆಹಲಿಯಲ್ಲಿ 10 ಗ್ರಾಂ ಆಭರಣ ಚಿನ್ನದ ದರ 44,840 ರೂ., ಶುದ್ಧ ಚಿನ್ನ 48,920 ರೂಪಾಯಿ ಇದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...