alex Certify ಖರೀದಿದಾರರಿಗೆ ಭರ್ಜರಿ ಸುದ್ದಿ: ಚಿನ್ನದ ಬೆಲೆ ಭಾರೀ ಇಳಿಕೆ, ಬೆಳ್ಳಿ ದರವೂ ಕಡಿಮೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಖರೀದಿದಾರರಿಗೆ ಭರ್ಜರಿ ಸುದ್ದಿ: ಚಿನ್ನದ ಬೆಲೆ ಭಾರೀ ಇಳಿಕೆ, ಬೆಳ್ಳಿ ದರವೂ ಕಡಿಮೆ

ಮುಂಬೈ: ಇತ್ತೀಚಿನ ದಿನಗಳಲ್ಲಿ ಏರಿಳಿಕೆ ಹಾದಿಯಲ್ಲಿದ್ದ ಚಿನ್ನದ ದರ ಕಡಿಮೆಯಾಗಿದೆ. 10 ಗ್ರಾಂ ಚಿನ್ನದ ದರ 1049 ರೂಪಾಯಿ ಕಡಿಮೆಯಾಗಿದ್ದು 48,569 ರೂಪಾಯಿಗೆ ಮಾರಾಟವಾಗಿದೆ.

ಅದೇ ರೀತಿ ಬೆಳ್ಳಿ ಬೆಲೆ ಕೆಜಿಗೆ 1588 ರೂಪಾಯಿ ಕಡಿಮೆಯಾಗಿ 59,301 ರೂಪಾಯಿಗೆ ಮಾರಾಟವಾಗಿದೆ. ದೇಶೀಯ ಮಾರುಕಟ್ಟೆಗಳಲ್ಲಿ ಬೇಡಿಕೆ ಕಡಿಮೆಯಾಗಿ ಬೆಲೆ ಇಳಿಕೆಯಾಗಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...