alex Certify ಹಬ್ಬದ ಹೊತ್ತಲ್ಲಿ ಚಿನ್ನಾಭರಣ ಖರೀದಿಸುವವರಿಗೆ ಗುಡ್ ನ್ಯೂಸ್: ಬೆಳ್ಳಿ 898 ರೂ., ಚಿನ್ನದ ದರ 375 ರೂ. ಇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಬ್ಬದ ಹೊತ್ತಲ್ಲಿ ಚಿನ್ನಾಭರಣ ಖರೀದಿಸುವವರಿಗೆ ಗುಡ್ ನ್ಯೂಸ್: ಬೆಳ್ಳಿ 898 ರೂ., ಚಿನ್ನದ ದರ 375 ರೂ. ಇಳಿಕೆ

ನವದೆಹಲಿ: ದೀಪಾವಳಿ ಹಬ್ಬದ ಹೊತ್ತಲ್ಲಿ ಚಿನ್ನಾಭರಣ ಖರೀದಿಸುವವರಿಗೆ ಸಿಹಿ ಸುದ್ದಿ ಸಿಕ್ಕಿದೆ. ಚಿನ್ನ ಮತ್ತು ಬೆಳ್ಳಿಯ ದರದಲ್ಲಿ ಇಳಿಕೆಯಾಗಿದೆ.

ಬೆಳ್ಳಿ ದರ ಕೆಜಿಗೆ 898 ರೂಪಾಯಿ ಕಡಿಮೆಯಾಗಿದ್ದು, 62,052 ರೂಪಾಯಿಗೆ ಮಾರಾಟವಾಗಿದೆ. 10 ಗ್ರಾಂ ಚಿನ್ನದ ದರ 375 ರೂಪಾಯಿ ಇಳಿಕೆಯಾಗಿದ್ದು, 46,411 ರೂಪಾಯಿಗೆ ಮಾರಾಟವಾಗಿದೆ.

ಜಾಗತಿಕ ಮಾರುಕಟ್ಟೆಯಲ್ಲಿ ಬೆಲೆ ಇಳಿಕೆಯ ಪರಿಣಾಮ ಮತ್ತು ರೂಪಾಯಿ ಮೌಲ್ಯ ವೃದ್ಧಿಯಾಗಿರುವುದರಿಂದ ದೇಶೀಯ ಮಾರುಕಟ್ಟೆಯಲ್ಲಿ ಚಿನ್ನದ ದರ ಕಡಿಮೆಯಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...