alex Certify ಇಳಿಕೆ ಹಾದಿಯಲ್ಲಿ ಚಿನ್ನದ ದರ: ಖರೀದಿದಾರರಿಗೆ ‘ಗುಡ್ ನ್ಯೂಸ್’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಳಿಕೆ ಹಾದಿಯಲ್ಲಿ ಚಿನ್ನದ ದರ: ಖರೀದಿದಾರರಿಗೆ ‘ಗುಡ್ ನ್ಯೂಸ್’

ಬೆಂಗಳೂರು: ಚಿನ್ನದ ದರ ಇಳಿಮುಖವಾಗಿದೆ. ಸೋಮವಾರ ಆಭರಣ ಚಿನ್ನದ ಬೆಲೆ 10 ಗ್ರಾಂಗೆ 370 ರೂಪಾಯಿ ಕಡಿಮೆಯಾಗಿದ್ದು, 47,420 ರೂಪಾಯಿ ತಲುಪಿದೆ.

ಅದೇ ರೀತಿ 24 ಕ್ಯಾರೆಟ್ ಚಿನ್ನದ ದರ 370 ರೂಪಾಯಿ ಕಡಿಮೆಯಾಗಿ 51,730 ರೂ. ತಲುಪಿದೆ. ಕೊರೋನಾ ಮೊದಲಾದ ಕಾರಣದಿಂದ ಇತ್ತೀಚಿನ ದಿನಗಳಲ್ಲಿ ಚಿನ್ನದ ದರ ಏರಿಕೆ, ಇಳಿಕೆ ಕಾಣುತ್ತಿದೆ. ಕಳೆದ ವಾರ 10 ಗ್ರಾಂಗೆ 640 ರೂಪಾಯಿಯಷ್ಟು ಹೆಚ್ಚಳವಾಗಿತ್ತು. ಸೋಮವಾರ 370 ರೂ. ಕಡಿಮೆಯಾಗಿ ಇಳಿಕೆ ಹಾದಿಯಲ್ಲಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...