alex Certify ಹಬ್ಬದ ಹೊತ್ತಲ್ಲಿ ಚಿನ್ನ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಬ್ಬದ ಹೊತ್ತಲ್ಲಿ ಚಿನ್ನ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್

ನವದೆಹಲಿ: ಹಬ್ಬದ ಸಂದರ್ಭದಲ್ಲಿ ಚಿನ್ನಾಭರಣ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ ಇಲ್ಲಿದೆ. ಚಿನ್ನದ ದರ 750 ರೂ., ಬೆಳ್ಳಿ ದರ 500 ರೂಪಾಯಿ ಹೆಚ್ಚಳ ಆಗಿದೆ.

ದೆಹಲಿಯ ಚಿನಿವಾರ ಪೇಟೆಯಲ್ಲಿ ಶುಕ್ರವಾರ ಚಿನ್ನ ಮತ್ತು ಬೆಳ್ಳಿ ದರ ಏರಿಕೆ ಕಂಡಿದೆ. ಚಿನ್ನದ ದರ 10 ಗ್ರಾಂ ಗೆ 750 ರೂಪಾಯಿ ಹೆಚ್ಚಳವಾಗಿದ್ದು, 61,650 ರೂ.ಗೆ ಮಾರಾಟವಾಗಿದೆ. ಅದೇ ರೀತಿ ಬೆಳ್ಳಿ ದರ ಕೆಜಿಗೆ 500 ರೂಪಾಯಿ ಹೆಚ್ಚಳವಾಗಿದ್ದು, 74,700 ರೂಪಾಯಿಗೆ ತಲುಪಿದೆ.

ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ದರ ಒಂದು ಔನ್ಸ್ ಗೆ 1980 ಡಾಲರ್ ಗೆ ಮಾರಾಟವಾಗಿದೆ. ಚಿನ್ನ ಮತ್ತು ಬೆಳ್ಳಿ ದರ ಜಾಗತಿಕ ಮಾರುಕಟ್ಟೆಯಲ್ಲಿ ಏರಿಕೆ ಕಂಡಿದ್ದು, ಇದರ ಪರಿಣಾಮ ದೇಶಿಯ ಮಾರುಕಟ್ಟೆಯಲ್ಲಿಯೂ ದರ ಹೆಚ್ಚಳ ಆಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...