alex Certify ಬಿಗ್ ಶಾಕ್: ಒಂದೇ ದಿನ 1365 ರೂಪಾಯಿ ಏರಿಕೆಯಾಗಿ ದಾಖಲೆ ಬರೆದ ಚಿನ್ನದ ದರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್ ಶಾಕ್: ಒಂದೇ ದಿನ 1365 ರೂಪಾಯಿ ಏರಿಕೆಯಾಗಿ ದಾಖಲೆ ಬರೆದ ಚಿನ್ನದ ದರ

ನವದೆಹಲಿ: ಇತ್ತೀಚಿನ ದಿನಗಳಲ್ಲಿ ಏರುಗತಿಯಲ್ಲೇ ಸಾಗುತ್ತಿರುವ ಚಿನ್ನ, ಬೆಳ್ಳಿ ದರ ಮತ್ತೆ ಗಗನಕ್ಕೇರಿದೆ. ಶ್ರಾವಣ ಮಾಸ ಹಬ್ಬ, ಮದುವೆ ಹಾಗೂ ಹೂಡಿಕೆ ಕಾರಣದಿಂದ ಚಿನ್ನಕ್ಕೆ ಬೇಡಿಕೆ ಹೆಚ್ಚಾಗಿದೆ ಎನ್ನಲಾಗಿದೆ.

ದೆಹಲಿ ಚಿನಿವಾರ ಪೇಟೆಯಲ್ಲಿ ಬಂಗಾರದ ಬೆಲೆ 1,365 ರೂಪಾಯಿ ಏರಿಕೆಯಾಗಿದೆ. 10 ಗ್ರಾಂ ಚಿನ್ನದ ದರ 1365 ರೂ. ಏರಿಕೆಯಾಗಿ 56,181 ರೂ. ತಲುಪಿದೆ.

ಅದೇ ರೀತಿ ಬೆಳ್ಳಿ ಬೆಲೆ 5,972 ರೂಪಾಯಿ ಏರಿಕೆಯಾಗಿ ಪ್ರತಿ ಕೆಜಿಗೆ 72,726 ರೂಪಾಯಿಗೆ ತಲುಪಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...