alex Certify ಗಣಪತಿ ಹಬ್ಬಕ್ಕೆ ಚಿನ್ನ, ಬೆಳ್ಳಿ ಖರೀದಿಸುವವರಿಗೆ ಸಿಹಿ ಸುದ್ದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಣಪತಿ ಹಬ್ಬಕ್ಕೆ ಚಿನ್ನ, ಬೆಳ್ಳಿ ಖರೀದಿಸುವವರಿಗೆ ಸಿಹಿ ಸುದ್ದಿ

ನವದೆಹಲಿ: ಚಿನ್ನ ಖರೀದಿಸುವವರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಚಿನ್ನದ ದರ 764 ರೂಪಾಯಿ ಹಾಗೂ ಬೆಳ್ಳಿ ದರ 1592 ರೂಪಾಯಿ ಇಳಿಕೆಯಾಗಿದೆ.

ದೆಹಲಿ ಚಿನಿವಾರ ಪೇಟೆಯಲ್ಲಿ ಮಂಗಳವಾರ ಚಿನ್ನದ ದರ 764 ರೂ. ಕಡಿಮೆಯಾಗಿದೆ. 10 ಗ್ರಾಂ ಅಪರಂಜಿ ಚಿನ್ನ 52,347 ರೂ. ಇದೆ. ಅದೇ ರೀತಿ ಬೆಳ್ಳಿ ದರ ಕೆಜಿಗೆ 1592 ರೂಪಾಯಿ ಕಡಿಮೆಯಾಗಿದ್ದು, 58,277 ರೂ.ಗೆ ಮಾರಾಟವಾಗಿದೆ. ಫ್ಯೂಚರ್ ಖರೀದಿಯಲ್ಲಿ ಚಿನ್ನದ ದರ 724 ರೂ. ಕಡಿಮೆಯಾಗಿ 10 ಗ್ರಾಂ ಗೆ 51,861 ರೂ. ದರ ಇದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...