alex Certify ಚಿನ್ನ ಖರೀದಿಸಬೇಕೆಂದುಕೊಂಡವರಿಗೆ ಶಾಕಿಂಗ್ ನ್ಯೂಸ್: ಬೆಳ್ಳಿ ದರವೂ ಏರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಿನ್ನ ಖರೀದಿಸಬೇಕೆಂದುಕೊಂಡವರಿಗೆ ಶಾಕಿಂಗ್ ನ್ಯೂಸ್: ಬೆಳ್ಳಿ ದರವೂ ಏರಿಕೆ

ನವದೆಹಲಿ: ಸೋಮವಾರ ಇಳಿಕೆಯಾಗಿದ್ದ ಚಿನ್ನದ ದರ ಮಂಗಳವಾರ ಮತ್ತೆ ಏರಿಕೆಯಾಗಿದೆ. ಚಿನಿವಾರಪೇಟೆಯಲ್ಲಿ ಚಿನ್ನ ಮತ್ತು ಬೆಳ್ಳಿಯ ದರ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದೆ.

ಹಳದಿ ಲೋಹದ ದರ ರಾಷ್ಟ್ರರಾಜಧಾನಿ ನವದೆಹಲಿಯಲ್ಲಿ 10 ಗ್ರಾಂಗೆ 454 ರೂಪಾಯಿ ಏರಿಕೆಯಾಗಿ 51,879 ರೂಪಾಯಿಗೆ ತಲುಪಿದೆ. ಸೋಮವಾರ 10 ಗ್ರಾಂ ಚಿನ್ನದ ದರ 51,425 ರೂಪಾಯಿ ಇತ್ತು.

ಅದೇ ರೀತಿ ಬೆಳ್ಳಿ ಬೆಲೆಯಲ್ಲಿ ಏರಿಕೆಯಾಗಿದ್ದು, ಕೆಜಿಗೆ 62,376 ರೂಪಾಯಿ ಇದ್ದ ದರ 751 ರೂಪಾಯಿ ಹೆಚ್ಚಳವಾಗಿ 63,127 ರೂಪಾಯಿಗೆ ತಲುಪಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...