alex Certify ಶ್ರಾವಣಮಾಸದಲ್ಲಿ ಚಿನ್ನ, ಬೆಳ್ಳಿ ಖರೀದಿಸುವವರಿಗೆ ಸಿಹಿ ಸುದ್ದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶ್ರಾವಣಮಾಸದಲ್ಲಿ ಚಿನ್ನ, ಬೆಳ್ಳಿ ಖರೀದಿಸುವವರಿಗೆ ಸಿಹಿ ಸುದ್ದಿ

ನವದೆಹಲಿ: ದೆಹಲಿಯ ಶನಿವಾರ ಪೇಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ದರ ಇಳಿಕೆಯಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ದರ ಇಳಿಕೆಯಾಗಿರುವ ಹಿನ್ನೆಲೆಯಲ್ಲಿ ದೇಶಿಯ ಮಾರುಕಟ್ಟೆಯಲ್ಲಿಯೂ ಚಿನ್ನದ ದರ ಕುಸಿತ ಕಂಡಿದೆ ಎಂದು ಹೆಚ್.ಡಿ.ಎಫ್.ಸಿ. ಸೆಕ್ಯೂರಿಟಿಸ್ ತಿಳಿಸಿದೆ.

ನವದೆಹಲಿ ಚಿನಿವಾರ ಪೇಟೆಯಲ್ಲಿ ಗುರುವಾರ 10 ಗ್ರಾಂ ಚಿನ್ನದ ದರ 347 ರೂ. ಇಳಿಕೆಯಾಗಿದ್ದು, 52,709 ರೂ.ಗೆ ಮಾರಾಟವಾಗಿದೆ. ಬೆಳ್ಳಿ ದರ ಕೆಜಿಗೆ 455 ರೂ. ಕಡಿಮೆಯಾಗಿದ್ದು, 59,103 ರೂಪಾಯಿಗೆ ಮಾರಾಟವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...