alex Certify ಚಿನ್ನಾಭರಣ ಖರೀದಿಸುವವರಿಗೆ ಶುಭ ಸುದ್ದಿ: ಬೆಳ್ಳಿ ದರ 2285 ರೂ., ಚಿನ್ನ 615 ರೂ. ಇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಿನ್ನಾಭರಣ ಖರೀದಿಸುವವರಿಗೆ ಶುಭ ಸುದ್ದಿ: ಬೆಳ್ಳಿ ದರ 2285 ರೂ., ಚಿನ್ನ 615 ರೂ. ಇಳಿಕೆ

ನವದೆಹಲಿ: ಚಿನ್ನಾಭರಣ ಖರೀದಿಸುವವರಿಗೆ ಸಿಹಿ ಸುದ್ದಿ ಇಲ್ಲಿದೆ. ಚಿನ್ನದ ದರ 615 ರೂ., ಬೆಳ್ಳಿ ದರ 2,285 ರೂ. ಇಳಿಕೆಯಾಗಿದೆ.

ದೆಹಲಿಯ ಚಿನಿವಾರ ಪೇಟೆಯಲ್ಲಿ ಬುಧವಾರ 10 ಗ್ರಾಂ ಚಿನ್ನದ ದರ 615 ರೂ. ಕಡಿಮೆಯಾಗಿದ್ದು, 55,095 ರೂ.ಗೆ ತಲುಪಿದೆ. ಬೆಳ್ಳಿ ದರ ಕೆಜಿಗೆ 2285 ರೂ. ಕಡಿಮೆಯಾಗಿದ್ದು, 62,025 ಗೆ ಮಾರಾಟವಾಗಿದೆ.

ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ದರ ಕಡಿಮೆಯಾಗಿರುವುದು ದೇಶಿಯ ಮಾರುಕಟ್ಟೆಯಲ್ಲಿ ಚಿನ್ನ, ಬೆಳ್ಳಿ ಬೆಲೆ ಇಳಿಕೆಗೆ ಕಾರಣವಾಗಿದೆ ಎಂದು HDFC ಸೆಕ್ಯೂರಿಟೀಸ್ ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...