alex Certify ಚಿನ್ನ, ಬೆಳ್ಳಿ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಿನ್ನ, ಬೆಳ್ಳಿ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್

ನವದೆಹಲಿ: ಚಿನ್ನ, ಬೆಳ್ಳಿ ಖರೀದಿ ನಿರೀಕ್ಷೆಯಲ್ಲಿದ್ದವರಿಗೆ ಮಂಗಳವಾರ ದರ ಏರಿಕೆ ಶಾಕ್ ನೀಡಿದೆ. ಚಿನ್ನ ಮತ್ತು ಬೆಳ್ಳಿ ದರದಲ್ಲಿ ಭಾರಿ ಹೆಚ್ಚಳವಾಗಿದೆ.

ಚಿನ್ನದ ದರ 10 ಗ್ರಾಂಗೆ 816 ರೂಪಾಯಿ ಏರಿಕೆಯಾಗಿದ್ದು, 49,430 ರೂಪಾಯಿಗೆ ಮಾರಾಟವಾಗಿದೆ. ಬೆಳ್ಳಿ ದರ ಕೆಜಿಗೆ 3063 ರೂಪಾಯಿ ಹೆಚ್ಚಳವಾಗಿ 64,361 ರೂಪಾಯಿಗೆ ತಲುಪಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಹೆಚ್ಚಾಗಿ ಪ್ರತಿ ಔನ್ಸ್ ಚಿನ್ನದ ದರ 1864 ಡಾಲರ್ ತಲುಪಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...