alex Certify ಚಿನ್ನಾಭರಣ ಮಳಿಗೆ ಓಪನ್ ಆದ ಖುಷಿಯಲ್ಲಿದ್ದ ಖರೀದಿದಾರರಿಗೆ ಬಿಗ್ ಶಾಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಿನ್ನಾಭರಣ ಮಳಿಗೆ ಓಪನ್ ಆದ ಖುಷಿಯಲ್ಲಿದ್ದ ಖರೀದಿದಾರರಿಗೆ ಬಿಗ್ ಶಾಕ್

ಲಾಕ್ ಡೌನ್ ಜಾರಿಯಾಗಿದ್ದರಿಂದ ಚಿನ್ನಾಭರಣ ಮಾರಾಟ ಬಂದ್ ಆಗಿತ್ತು. ಅಕ್ಷಯ ತೃತೀಯ ಸಂದರ್ಭದಲ್ಲಿ ಆನ್ ಲೈನ್ ನಲ್ಲಿ ಅನೇಕ ಅಂಗಡಿಗಳಿಂದ ಮಾರಾಟ ಪ್ರಕ್ರಿಯೆ ನಡೆಸಲಾಗಿತ್ತು.

ಈಗ ಲಾಕ್ ಡೌನ್ ಸಡಿಲಿಕೆ ಮಾಡಲಾಗಿದ್ದು, ರಾಜ್ಯಾದ್ಯಂತ ಜುವೆಲ್ಲರಿ ಅಂಗಡಿಗಳಲ್ಲಿ ಚಿನ್ನ ಮಾರಾಟ ಆರಂಭವಾಗಿದೆ. ಸೋಮವಾರದಿಂದ ಚಿನ್ನಾಭರಣ ಅಂಗಡಿಗಳಲ್ಲಿ ಮಾರಾಟ ಆರಂಭವಾಗಿದೆ. ಒಂದು ಗ್ರಾಂ ಚಿನ್ನದ ಬೆಲೆ 4280 ರೂಪಾಯಿ ಇದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 43,750 ರೂಪಾಯಿ, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 46,650 ರೂಪಾಯಿ ದಾಖಲಾಗಿದೆ. ಕಳೆದ ಮೂರು ದಿನಗಳ ಅವಧಿಯಲ್ಲಿ ಚಿನ್ನದ ದರ 300 ರೂಪಾಯಿಯಷ್ಟು ಜಾಸ್ತಿಯಾಗಿದೆ. ಒಂದು ಕೆಜಿ ಬೆಳ್ಳಿ ದರ 3 -4 ಸಾವಿರ ರೂಪಾಯಿ ಹೆಚ್ಚಳವಾಗಿ 50 ಸಾವಿರ ರೂಪಾಯಿವರೆಗೂ ತಲುಪಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...