alex Certify ಚಿನ್ನ, ಬೆಳ್ಳಿ ಖರೀದಿಸುವವರಿಗೆ ಭರ್ಜರಿ ಸುದ್ದಿ: ಇಳಿಕೆಯಾಯ್ತು ಗೋಲ್ಡ್, ಸಿಲ್ವರ್ ರೇಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಿನ್ನ, ಬೆಳ್ಳಿ ಖರೀದಿಸುವವರಿಗೆ ಭರ್ಜರಿ ಸುದ್ದಿ: ಇಳಿಕೆಯಾಯ್ತು ಗೋಲ್ಡ್, ಸಿಲ್ವರ್ ರೇಟ್

ನವದೆಹಲಿ: ಚಿನ್ನ ಮತ್ತು ಬೆಳ್ಳಿ ದರ ಇಳಿಕೆಯಾಗಿದೆ. ಚಿನ್ನದ ದರ 402 ರೂಪಾಯಿ ಕಡಿಮೆಯಾಗಿದ್ದು, 10 ಗ್ರಾಂ ಅಪರಂಜಿ ಚಿನ್ನದ ದರ 50,597 ರೂ.ಗೆ ತಲುಪಿದೆ.

ಅದೇ ರೀತಿ ಬೆಳ್ಳಿ ದರ ಕೆಜಿಗೆ 1244 ರೂಪಾಯಿ ಕಡಿಮೆಯಾಗಿದ್ದು, ಕೆಜಿಗೆ 58,111 ರೂ.ಗೆ ಇಳಿಕೆಯಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಔನ್ಸ್ ಚಿನ್ನದ ದರ 1628.7 ಡಾಲರ್ ಇದೆ. ಪ್ರತಿ ಔನ್ಸ್ ಬೆಳ್ಳಿ ದರ 19.15 ಡಾಲರ್ ಇದೆ. ಕರೆನ್ಸಿ ವಿನಿಮಯದಲ್ಲಿ ರೂಪಾಯಿ ಮೌಲ್ಯ 10 ಪೈಸೆ ಇಳಿಕೆ ಕಂಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...