alex Certify JOB FAIR : ಕೆಲಸ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್ : ಅ.25 ರಿಂದ 31 ರವರೆಗೆ ತುಮಕೂರಿನಲ್ಲಿ ಉದ್ಯೋಗ ಮೇಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

JOB FAIR : ಕೆಲಸ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್ : ಅ.25 ರಿಂದ 31 ರವರೆಗೆ ತುಮಕೂರಿನಲ್ಲಿ ಉದ್ಯೋಗ ಮೇಳ

ತುಮಕೂರು: ಕೆಲಸ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್ . ಅ.25 ರಿಂದ 31 ರವರೆಗೆ ತುಮಕೂರಿನಲ್ಲಿ ನೇರ ಸಂದರ್ಶನ ಆಯೋಜಿಸಲಾಗಿದ್ದು, ಆಸಕ್ತರು ಭಾಗಿಯಾಗಬಹುದಾಗಿದೆ.

ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಮತ್ತು ಥರ್ಮೋವ್ಯಾಕ್ ಏರೋಸ್ಪೇಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಸಹಭಾಗಿತ್ವದಲ್ಲಿ ಉದ್ಯೋಗ ಮೇಳ ನಡೆಯಲಿದೆ.

ಅಕ್ಟೋಬರ್25 ರಿಂದ 31 ರವರೆಗೆ ಬೆಳಿಗ್ಗೆ 10.30 ಗಂಟೆಯಿಂದ ನೇರ ಸಂದರ್ಶನ ನಡೆಯಲಿದ್ದು, ಐ.ಟಿ.ಐ. ಡಿಪ್ಲೊಮಾ (ಮೆಕಾನಿಕಲ್) ಪಾಸಾದ ಯಾವುದೇ ಅಭ್ಯರ್ಥಿಯು ತಮ್ಮ ಬಯೋಡೇಟಾದೊಂದಿಗೆ ಪ್ಲಾಟ್ ನಂ.548 ಸೋಂಪುರ, 2ನೇ ಸ್ಟೇಜ್, ಬೀರಗೊಂಡನಹಳ್ಳಿ, ತ್ಯಾಮಗೊಂಡ್ಲು ನೆಲಮಂಗಲ ಇಲ್ಲಿಗೆ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0816-22784488, 9606036318 ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...