alex Certify SC, ST ಸಮುದಾಯಕ್ಕೆ ಗುಡ್ ನ್ಯೂಸ್ : UPSC/KAS/ಬ್ಯಾಂಕಿಂಗ್ ತರಬೇತಿಗೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SC, ST ಸಮುದಾಯಕ್ಕೆ ಗುಡ್ ನ್ಯೂಸ್ : UPSC/KAS/ಬ್ಯಾಂಕಿಂಗ್ ತರಬೇತಿಗೆ ಅರ್ಜಿ ಆಹ್ವಾನ

ಮಡಿಕೇರಿ : ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳನ್ನು ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವಭಾವಿ ತರಬೇತಿಗೆ (ಯುಪಿಎಸ್ಸಿ/ಕೆಎಎಸ್/ಬ್ಯಾಂಕಿಂಗ್/ಗ್ರೂಫ್-ಸಿ/ಆರ್ಆರ್ಬಿ/ ಎಸ್ಎಸ್ಸಿ/ಜೆಯುಡಿಐಸಿಐಎಆರ್ವೈ ಸರ್ವೀಸಸ್) ಮತ್ತು ವಸತಿಯುತ ಸಂಯೋಜಿತ ಪದವಿಯೊಂದಿಗೆ ಯುಪಿಎಸ್ಸಿ/ಕೆಎಎಸ್ ತರಬೇತಿಗೆ ನಿಯೋಜಿಸಲು ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ನವೆಂಬರ್, 29 ಕೊನೆಯ ದಿನವಾಗಿದೆ. ಹೆಚ್ಚಿನ ವಿವರಗಳಿಗೆ ಇಲಾಖಾ ವೆಬ್ಸೈಟ್ www.sw.kar.nic.in ನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...