alex Certify ಪರಿಶಿಷ್ಟ ಪಂಗಡದವರಿಗೆ ಗುಡ್ ನ್ಯೂಸ್ : ‘ಪಾಲಿಮನೆ’ ನಿರ್ಮಿಸಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪರಿಶಿಷ್ಟ ಪಂಗಡದವರಿಗೆ ಗುಡ್ ನ್ಯೂಸ್ : ‘ಪಾಲಿಮನೆ’ ನಿರ್ಮಿಸಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಶಿವಮೊಗ್ಗ : ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು ಜಿಲ್ಲೆಯ ಪ.ಪಂ.ದವರಿಗೆ ಪಾಲಿಮನೆ ನಿರ್ಮಿಸಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಿದೆ.

ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಆಯಾ ತಾಲೂಕುಗಳ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ಡಿ.02 ರೊಳಗಾಗಿ ಸಲ್ಲಿಸುವಂತೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಎಸ್.ಜಿ. ಶ್ರೀನಿವಾಸ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆ ಕಚೇರಿಗಳನ್ನು ಸಂಪರ್ಕಿಸುವುದು ಎಂದು ಪ್ರಕಟಣೆ ತಿಳಿಸಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...