alex Certify ನೌಕರರಿಗೆ ಭರ್ಜರಿ ಬಂಪರ್ ಗಿಫ್ಟ್ ನೀಡಿದ ದೀದಿ ಸರ್ಕಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನೌಕರರಿಗೆ ಭರ್ಜರಿ ಬಂಪರ್ ಗಿಫ್ಟ್ ನೀಡಿದ ದೀದಿ ಸರ್ಕಾರ

ಪಶ್ಚಿಮ ಬಂಗಾಳದ ಸರ್ಕಾರಿ ನೌಕರರಿಗೆ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರ ಸಿಹಿ ಸುದ್ದಿಯೊಂದನ್ನ ನೀಡಿದೆ. ಮುಂದಿನ ತಿಂಗಳಿನಿಂದ ಪಶ್ಚಿಮ ಬಂಗಾಳದ ಎಲ್ಲಾ ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆ 3 ಪ್ರತಿಶತದಷ್ಟು ಏರಿಕೆ ಕಾಣಲಿದೆ.

ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇರೋವಾಗಲೇ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರ ಈ ಘೋಷಣೆ ಮಾಡಿದೆ.

ಏಪ್ರಿಲ್​ ಇಲ್ಲವೇ ಮೇ ತಿಂಗಳಲ್ಲಿ ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ನಡೆಯುವ ಸಾಧ್ಯತೆ ಇದೆ. ಮೂರನೇ ಬಾರಿಗೆ ಸಿಎಂ ಖುರ್ಚಿ ಗಟ್ಟಿ ಮಾಡಿಕೊಳ್ಳಲು ಹರಸಾಹಸ ಪಡ್ತಿರೋ ಮಮತಾ ರಾಜ್ಯ ಸರ್ಕಾರಿ ನೌಕರರನ್ನ ಸೆಳೆಯೋಕೆ ಈ ಪ್ಲಾನ್​ ಮಾಡಿದ್ದಾರೆ ಎನ್ನಲಾಗ್ತಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...