alex Certify ಕಾರು ಮಾಲೀಕರಿಗೆ ಮುಖ್ಯ ಮಾಹಿತಿ: ಏರ್ ಬ್ಯಾಗ್ ಅಳವಡಿಕೆ ಕಡ್ಡಾಯ ಗಡುವು ವಿಸ್ತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾರು ಮಾಲೀಕರಿಗೆ ಮುಖ್ಯ ಮಾಹಿತಿ: ಏರ್ ಬ್ಯಾಗ್ ಅಳವಡಿಕೆ ಕಡ್ಡಾಯ ಗಡುವು ವಿಸ್ತರಣೆ

ನವದೆಹಲಿ: ಕಾರ್ ನ ಮುಂಬದಿ ಸೀಟಿಗೆ ಏರ್ ಬ್ಯಾಗ್ ಅಳವಡಿಕೆ ಕಡ್ಡಾಯ ಮಾಡಲಾಗಿದ್ದು, ಗಡುವನ್ನು ಡಿಸೆಂಬರ್ 31 ರವರೆಗೆ ವಿಸ್ತರಿಸಲಾಗಿದೆ.

ಈಗಾಗಲೇ ಜಾರಿಯಲ್ಲಿರುವ ಮಾಡೆಲ್ ಗಳ ಹೊಸ ಕಾರ್ ಗಳ ಮುಂಭಾಗದಲ್ಲಿನ ಎರಡೂ ಸೀಟುಗಳಿಗೆ ಏರ್ ಬ್ಯಾಗ್ ಕಡ್ಡಾಯಗೊಳಿಸಲಾಗಿದೆ. ಚಾಲಕನ ಪಕ್ಕದ ಸೀಟಿಗೆ ಕೂಡ ಏರ್ ಬ್ಯಾಗ್ ಅಳವಡಿಕೆ ಕಡ್ಡಾಯವಾಗಿದ್ದು, ಕೊರೋನಾ ಕಾರಣದಿಂದಾಗಿ ಡಿಸೆಂಬರ್ 31 ರವರೆಗೆ ಗಡುವು ವಿಸ್ತರಿಸಲಾಗಿದೆ.

ಅಪಘಾತದ ಸಂದರ್ಭದಲ್ಲಿ ಏರ್ ಬ್ಯಾಗ್ ಇಲ್ಲದ ಕಾರಣಕ್ಕೆ ಚಾಲಕನ ಪಕ್ಕದಲ್ಲಿ ಕುಳಿತವರ ಸಾವಿನ ಪ್ರಮಾಣ ಹೆಚ್ಚಾಗಿದೆ. ಈ ಹಿನ್ನಲೆಯಲ್ಲಿ ಚಾಲಕನ ಪಕ್ಕದ ಸೀಟಿಗೂ ಏರ್ ಬ್ಯಾಗ್ ಕಡ್ಡಾಯ ಮಾಡಿದ್ದು, ಗಡುವನ್ನು ವಿಸ್ತರಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...