alex Certify ಮದ್ಯಪ್ರಿಯರಿಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮದ್ಯಪ್ರಿಯರಿಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ 900 ಹೊಸ ಎಂಎಸ್ಐಎಲ್ ಮದ್ಯ ಮಾರಾಟ ಮಳಿಗೆಗಳನ್ನು ತೆರೆಯುವ ಕುರಿತಂತೆ ಸರ್ಕಾರದ ವತಿಯಿಂದ ಆದೇಶ ಹೊರಡಿಸಲಾಗಿದೆ.

ಪ್ರಸ್ತುತ ಇರುವ 463 ಎಂಎಸ್ಐಎಲ್ ಮಳಿಗೆಗಳನ್ನು ಜಿಲ್ಲೆಯ ವ್ಯಾಪ್ತಿಯಲ್ಲಿ ಗ್ರಾಮ ಪಂಚಾಯಿತಿಯಿಂದ ಮತ್ತೊಂದು ಪಂಚಾಯಿತಿಗೆ ಸ್ಥಳಾಂತರಿಸಲು ಅವಕಾಶ ನೀಡಲಾಗಿದೆ.

ಕರ್ನಾಟಕ ಅಬಕಾರಿ ಕಾಯ್ದೆಗೆ ತಿದ್ದುಪಡಿ ತಂದು ಆಕ್ಷೇಪಣೆ ಆಹ್ವಾನಿಸಲಾಗಿತ್ತು. ಯಾವುದೇ ಆಕ್ಷೇಪಣೆ ಸಲ್ಲಿಕೆಯಾಗದ ಹಿನ್ನಲೆಯಲ್ಲಿ ಬುಧವಾರ ಆದೇಶ ಹೊರಡಿಸಲಾಗಿದೆ. ಶಾಸಕರ ವಿವೇಚನೆಯಂತೆ ಮಳಿಗೆ ತೆರೆಯಲು ಸ್ಥಳ ಗುರುತಿಸಲು ಅವಕಾಶ ನೀಡಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...