alex Certify ಉದ್ಯೋಗ ನೇಮಕಾತಿ ಕುರಿತಂತೆ ಮತ್ತೊಂದು ಗುಡ್ ನ್ಯೂಸ್: HCL ನಿಂದ 9 ಸಾವಿರ ಫ್ರೆಶರ್ಸ್ ನೇಮಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉದ್ಯೋಗ ನೇಮಕಾತಿ ಕುರಿತಂತೆ ಮತ್ತೊಂದು ಗುಡ್ ನ್ಯೂಸ್: HCL ನಿಂದ 9 ಸಾವಿರ ಫ್ರೆಶರ್ಸ್ ನೇಮಕ

ಮುಂಬೈ: ಪ್ರಸಕ್ತ ಹಣಕಾಸು ವರ್ಷದ ದ್ವಿತೀಯಾರ್ಧದಲ್ಲಿ 9000 ನೇಮಕ ಮಾಡಿಕೊಳ್ಳಲು ಹೆಚ್.ಸಿ.ಎಲ್. ಟೆಕ್ನಾಲಜೀಸ್ ಯೋಜನೆ ರೂಪಿಸಿದೆ.

ಪ್ರಸಕ್ತ ಹಣಕಾಸು ವರ್ಷದ ದ್ವಿತೀಯಾರ್ಧದಲ್ಲಿ 9000 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಯೋಜಿಸಲಾಗಿದೆ. 2020 ರ ಸೆಪ್ಟಂಬರ್ ತ್ರೈಮಾಸಿಕದ ಅಂತ್ಯಕ್ಕೆ ಹೆಚ್.ಸಿಎಲ್. ಟೆಕ್ನಾಲಜೀಸ್ 1:53,085 ಉದ್ಯೋಗಿಗಳನ್ನು ಹೊಂದಿದೆ.

ನೇಮಕಾತಿ ಯೋಜನೆಗೆ ಸಂಬಂಧಿಸಿದಂತೆ ಸೆಪ್ಟಂಬರ್ ತ್ರೈಮಾಸಿಕದಲ್ಲಿ ಕಂಪನಿ 1500ಕ್ಕೂ ಹೆಚ್ಚು ಫ್ರೆಶರ್ ಗಳನ್ನು ನೇಮಕ ಮಾಡಿಕೊಂಡಿದೆ. ಇದರೊಂದಿಗೆ ಉದ್ಯೋಗಿಗಳ ವೇತನ ಹೆಚ್ಚಳ ಮಾಡಲಾಗುವುದು. ಕಳೆದ ವರ್ಷ ಭಾರತದ ಸಿಬ್ಬಂದಿಗೆ ಶೇಕಡ 6 ರಷ್ಟು, ಸಾಗರೋತ್ತರ ಸಿಬ್ಬಂದಿಗೆ ಶೇಕಡ 2.5 ರಷ್ಟು ವೇತನ ಹೆಚ್ಚಳ ಮಾಡಲಾಗಿತ್ತು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...