alex Certify ಜನಸಾಮಾನ್ಯರಿಗೆ ಮತ್ತೊಂದು ಶಾಕ್: ನಾಳೆಯಿಂದಲೇ ಹೋಟೆಲ್ ಊಟ, ತಿಂಡಿ ದರ ಹೆಚ್ಚಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜನಸಾಮಾನ್ಯರಿಗೆ ಮತ್ತೊಂದು ಶಾಕ್: ನಾಳೆಯಿಂದಲೇ ಹೋಟೆಲ್ ಊಟ, ತಿಂಡಿ ದರ ಹೆಚ್ಚಳ

ಬೆಂಗಳೂರು: ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಮತ್ತೊಂದು ಬರೆ ಬೀಳಲಿದೆ. ಅಡುಗೆ ಎಣ್ಣೆ, ಡೀಸೆಲ್, ಗ್ಯಾಸ್ ದರ ಹೆಚ್ಚಳ ಕಾರಣ ರಾಜ್ಯಾದ್ಯಂತ ಹೋಟೆಲ್ ಗಳಲ್ಲಿ ಏಪ್ರಿಲ್ 1 ರಿಂದ ಊಟ-ತಿಂಡಿ ದರ ಹೆಚ್ಚಳ ಮಾಡಲು ಮಾಲೀಕರು ನಿರ್ಧರಿಸಿದ್ದಾರೆ.

ಅಡುಗೆ ಎಣ್ಣೆ 200 ರೂ.ಆಗಿದೆ. ಗ್ಯಾಸ್, ಡೀಸೆಲ್, ರೇಷನ್ ದರ ಕೂಡ ಹೆಚ್ಚಳವಾಗಿರುವುದರಿಂದ ಏಪ್ರಿಲ್ 1 ರಿಂದ ಹೋಟೆಲ್ ಗಳಲ್ಲಿ ಊಟ, ತಿಂಡಿ ದರ ಶೇಕಡ ಹತ್ತರಷ್ಟು ಹೆಚ್ಚಳವಾಗಲಿದೆ. ವಡೆ 25 ರೂಪಾಯಿ, ಪೂರಿ 50 ರೂಪಾಯಿಗೆ ಏರಿಕೆಯಾಗಲಿದೆ. ಉಳಿದಂತೆ ತಿಂಡಿ, ಊಟದ ಬೆಲೆ ಹೆಚ್ಚಳ ಮಾಡಲಾಗುವುದು ಎಂದು ಹೇಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...