alex Certify ಬೆಲೆ ಏರಿಕೆ ಹೊತ್ತಲ್ಲೇ ಮತ್ತೊಂದು ಶಾಕ್: ಹೋಟೆಲ್ ಊಟ, ತಿಂಡಿ ದರ ಶೇ. 10 ರಷ್ಟು ಹೆಚ್ಚಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಲೆ ಏರಿಕೆ ಹೊತ್ತಲ್ಲೇ ಮತ್ತೊಂದು ಶಾಕ್: ಹೋಟೆಲ್ ಊಟ, ತಿಂಡಿ ದರ ಶೇ. 10 ರಷ್ಟು ಹೆಚ್ಚಳ

ಬೆಂಗಳೂರು: ಹೋಟೆಲ್ ಗಳಲ್ಲಿ ಊಟ, ಉಪಾಹಾರದ ದರವನ್ನು ಶೇಕಡ 10 ರಷ್ಟು ಹೆಚ್ಚಳ ಮಾಡಲಾಗಿದೆ. ಅಡುಗೆ ಎಣ್ಣೆ, ಕಾಫಿ, ಟೀ ಪುಡಿ, ಎಲ್ಪಿಜಿ ಗ್ಯಾಸ್ ದರ ಹೆಚ್ಚಳ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆಯಾದ ಹಿನ್ನೆಲೆಯಲ್ಲಿ ಊಟ-ತಿಂಡಿ ದರಗಳನ್ನು ಏರಿಕೆ ಮಾಡಲಾಗಿದೆ.

ಗ್ರಾಹಕರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಶೇಕಡ 10 ರಷ್ಟು ದರ ಹೆಚ್ಚಳ ಮಾಡಲಾಗಿದೆ. ಹೋಟೆಲ್ ಊಟ, ಉಪಾಹಾರ, ಕಾಫಿ-ಟೀ ದರ ಶೇಕಡ 10 ರಷ್ಟು ಹೆಚ್ಚಳ ಮಾಡಲು ಬೆಂಗಳೂರು ಹೋಟೆಲ್ ಮಾಲೀಕರ ಸಂಘದ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...