alex Certify HSRP ನಂಬರ್ ಪ್ಲೇಟ್ ಅಳವಡಿಕೆ ಅವಧಿ ಫೆಬ್ರವರಿವರೆಗೆ ವಿಸ್ತರಣೆ: ಸಚಿವ ರಾಮಲಿಂಗಾರೆಡ್ಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

HSRP ನಂಬರ್ ಪ್ಲೇಟ್ ಅಳವಡಿಕೆ ಅವಧಿ ಫೆಬ್ರವರಿವರೆಗೆ ವಿಸ್ತರಣೆ: ಸಚಿವ ರಾಮಲಿಂಗಾರೆಡ್ಡಿ

ಬೆಳಗಾವಿ(ಸುವರ್ಣಸೌಧ): ವಾಹನಗಳಿಗೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್(HSRP) ಅಳವಡಿಸುವ ಅವಧಿಯನ್ನು 2024ರ ಫೆಬ್ರವರಿವರೆಗೆ ವಿಸ್ತರಿಸಲಾಗಿದೆ.

ವಿಧಾನಸಭೆಯಲ್ಲಿ ಕಾಂಗ್ರೆಸ್ ಸದಸ್ಯ ಯಶವಂತರಾಯಗೌಡ ಪಾಟೀಲ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಕೇಂದ್ರ ಸರ್ಕಾರದ ಆದೇಶದ ಅನುಸಾರ 2019 ನವೆಂಬರ್ 1ರ ನಂತರ ರಾಜ್ಯದಲ್ಲಿ ಮಾರಾಟವಾದ ಎಲ್ಲಾ ವಾಹನಗಳಿಗೂ ಹೆಚ್.ಎಸ್.ಆರ್.ಪಿ. ನಂಬರ್ ಪ್ಲೇಟ್ ಕಡ್ಡಾಯವಾಗಿದೆ. ಹಳೇ ವಾಹನಗಳಿಗೆ ನಂಬರ್ ಪ್ಲೇಟ್ ಬದಲಾವಣೆ ಮಾಡಿಕೊಳ್ಳಲು ಫೆಬ್ರವರಿವರೆಗೆ ಅವಕಾಶ ನೀಡಲಾಗಿದೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...