alex Certify BIG NEWS: ವಾಹನಗಳಿಗೆ HSRP ನಂಬರ್ ಪ್ಲೇಟ್ ಬಗ್ಗೆ ಮುಂದಿನ ವಾರ ತೀರ್ಮಾನ: ಹೈಕೋರ್ಟ್ ಗೆ ಸರ್ಕಾರದ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಾಹನಗಳಿಗೆ HSRP ನಂಬರ್ ಪ್ಲೇಟ್ ಬಗ್ಗೆ ಮುಂದಿನ ವಾರ ತೀರ್ಮಾನ: ಹೈಕೋರ್ಟ್ ಗೆ ಸರ್ಕಾರದ ಮಾಹಿತಿ

ಬೆಂಗಳೂರು: ವಾಹನಗಳಿಗೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ನಂಬರ್ ಪ್ಲೇಟ್(HSRP) ಅಳವಡಿಕೆ ಸಂಬಂಧ ಮುಂದಿನ ವಾರ ಸಭೆ ನಡೆಸಿ ತೀರ್ಮಾನ ಕೈಗೊಳ್ಳುವುದಾಗಿ ರಾಜ್ಯ ಸರ್ಕಾರದಿಂದ ಹೈಕೋರ್ಟ್ ಗೆ ಮಾಹಿತಿ ನೀಡಲಾಗಿದೆ.

HSRP ನಂಬರ್ ಪ್ಲೇಟ್ ಜಾರಿಗೆ ತಡೆ ನೀಡುವಂತೆ ಕೋರಿ ಸಲ್ಲಿಸಿದ್ದ ತಕರಾರು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಏಕ ಸದಸ್ಯ ಪೀಠದ ತೀರ್ಪು ಪ್ರಶ್ನಿಸಿ ಭಾರತೀಯ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್ಸ್ ಉತ್ಪಾದಕರ ಒಕ್ಕೂಟ ಮೊದಲಾದ ಕಂಪನಿಗಳು ಮೇಲ್ಮನವಿ ಸಲ್ಲಿಸಿದ್ದು, ಈ ಅರ್ಜಿಯ ವಿಚಾರಣೆ ವೇಳೆ ಸರ್ಕಾರದಿಂದ ಹೈಕೋರ್ಟ್ ಗೆ ಮಾಹಿತಿ ನೀಡಲಾಗಿದೆ.

ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಕೆ ಸಂಬಂಧ ಮುಂದಿನ ವಾರ ಸಭೆ ನಡೆಸಿ ತೀರ್ಮಾನ ಕೈಗೊಳ್ಳುವುದಾಗಿ ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...