alex Certify BIG NEWS: ಕೊರೊನಾ ಸಂಕಷ್ಟದ ನಡುವೆಯೂ ಭಾರತದ ಅರ್ಥ ವ್ಯವಸ್ಥೆಯಲ್ಲಿ ಗಣನೀಯ ಸುಧಾರಣೆ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೊರೊನಾ ಸಂಕಷ್ಟದ ನಡುವೆಯೂ ಭಾರತದ ಅರ್ಥ ವ್ಯವಸ್ಥೆಯಲ್ಲಿ ಗಣನೀಯ ಸುಧಾರಣೆ..!

ಎಸ್​ & ಪಿ ಗ್ಲೋಬಲ್​ ರೇಟಿಂಗ್ಸ್ ಮಂಗಳವಾರ ಪ್ರಸಕ್ತ ಹಣಕಾಸು ವರ್ಷದಲ್ಲಿ ಭಾರತದ ಬೆಳವಣಿಗೆ ಪ್ರಮಾಣವನ್ನ -9 ಶೇಕಡಾದಿಂದ -7.7 ಶೇಕಡಾಗೆ ಏರಿಸಿದೆ. ಮುಂದಿನ ಹಣಕಾಸು ವರ್ಷದಲ್ಲಿ ಈ ದೇಶದ ಅರ್ಥ ವ್ಯವಸ್ಥೆ 10 ಶೇಕಡಾಗೆ ಏರಿಕೆಯಾಗುವ ನಿರೀಕ್ಷೆ ಇದೆ.

ಪ್ರಸಕ್ತ ವರ್ಷದಲ್ಲಿ ಸೆಪ್ಟೆಂಬರ್​​ ತ್ರೈ ಮಾಸಿಕದಲ್ಲಿ ದೇಶದ ಅರ್ಥ ವ್ಯವಸ್ಥೆ ನಿರೀಕ್ಷೆಗಿಂತ ವೇಗವಾಗಿ ಚೇತರಿಕೆ ಕಂಡಿದೆ. ಜುಲೈ – ಸೆಪ್ಟೆಂಬರ್​ ತ್ರೈ ಮಾಸಿಕದಲ್ಲಿ ದೇಶದ ಜಿಡಿಪಿ 7.5 ಶೇಕಡಾಗೆ ಕುಸಿತ ಕಂಡಿತ್ತು.

ಆದರೆ ಇದೀಗ ದೇಶದ ಅರ್ಥ ವ್ಯವಸ್ಥೆ ಸುಧಾರಣೆ ಕಂಡಿದ್ದು ಜನರು ಕೊರೊನಾದೊಂದಿಗೆ ಬದುಕೋದನ್ನ ರೂಢಿಸಿಕೊಂಡಿದ್ದಾರೆ ಅನ್ನೋದು ಸ್ಪಷ್ಟವಾಗಿದೆ ಅಂತಾ ಎಸ್​ & ಪಿ ಗ್ಲೋಬಲ್​ ಸೂಚ್ಯಂಕ ಹೇಳಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...