
ಬೆಂಗಳೂರು: ರಾಜ್ಯ ಭವಿಷ್ಯ ನಿಧಿ ಬಡ್ಡಿ ದರ ಹೆಚ್ಚಳ ಮಾಡಲಾಗಿದೆ. ಕರ್ನಾಟಕ ಸಾಮಾನ್ಯ ಭವಿಷ್ಯನಿಧಿ ಚಂದಾದಾರರ ಖಾತೆಯಲ್ಲಿ ಜಮಾ ಆಗಿರುವ ಮೊತ್ತದ ಮೇಲಿನ ಬಡ್ಡಿ ದರವನ್ನು ಹೆಚ್ಚಳ ಮಾಡಲಾಗಿದೆ.
ಅಕ್ಟೋಬರ್ 1 ರಿಂದ ಡಿಸೆಂಬರ್ 31 ರ ವರೆಗಿನ ಅವಧಿಗೆ ಬಡ್ಡಿದರ ಹೆಚ್ಚಳ ಮಾಡಲಾಗಿದೆ. ಈ ಅವಧಿಗೆ ವಾರ್ಷಿಕ ಶೇಕಡ 7.1 ರಷ್ಟು ಬಡ್ಡಿ ದರ ನಿಗದಿ ಮಾಡಲಾಗಿದೆ ಎಂದು ಹೇಳಲಾಗಿದೆ.