alex Certify ಗುಡ್ ನ್ಯೂಸ್: ಆದಾಯ ತೆರಿಗೆ ರಿಟರ್ನ್ ಸಲ್ಲಿಕೆ ಅವಧಿ ವಿಸ್ತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗುಡ್ ನ್ಯೂಸ್: ಆದಾಯ ತೆರಿಗೆ ರಿಟರ್ನ್ ಸಲ್ಲಿಕೆ ಅವಧಿ ವಿಸ್ತರಣೆ

ನವದೆಹಲಿ: ಆದಾಯ ತೆರಿಗೆ ಪಾವತಿಗೆ 2020 ರ ನವೆಂಬರ್ 30 ರವರೆಗೆ ಅವಕಾಶ ನೀಡಲಾಗಿದೆ. 2019 -20 ನೇ ಸಾಲಿನ ಆದಾಯ ತೆರಿಗೆ ರಿಟರ್ನ್ ಸಲ್ಲಿಕೆ ಅವಧಿಯನ್ನು ನವೆಂಬರ್ 30 ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಆದಾಯ ತೆರಿಗೆ ಇಲಾಖೆ ಮಾಹಿತಿ ನೀಡಿದೆ.

ಎರಡು ದಿನಗಳ ಹಿಂದೆ ತೆರಿಗೆ ಉಳಿತಾಯದ ಹೂಡಿಕೆಗಳಿಗೆ ಗಡುವನ್ನು ಜುಲೈ 31 ರವರೆಗೆ ವಿಸ್ತರಿಸಲಾಗಿತ್ತು. ಇದರಿಂದ ತೆರಿಗೆದಾರರು ತಮ್ಮ ಹಣವನ್ನು ಯೋಜನೆಗಳಿಗೆ ಹಾಕಿ ತೆರಿಗೆ ಹೊರೆ ಕಡಿಮೆ ಮಾಡಿಕೊಳ್ಳಲು ಸಾಧ್ಯವಾಗಲಿದೆ.

ಸದ್ಯದ ಪರಿಸ್ಥಿತಿಯನ್ನು ಮನಗಂಡ ಐಟಿ ಇಲಾಖೆ ನವೆಂಬರ್ 30ರವರೆಗೆ ತೆರಿಗೆ ರಿಟರ್ನ್ ಸಲ್ಲಿಕೆ ಅವಧಿ ವಿಸ್ತರಣೆ ಮಾಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...