![](https://kannadadunia.com/wp-content/uploads/2019/09/Income-Tax-Return-Forms.jpg)
ಈಗ ಲಾಕ್ ಡೌನ್ ಸಡಿಲಿಕೆ ಮಾಡಿ ವ್ಯಾಪಾರ – ವಹಿವಾಟಿಗೆ ಅನುವು ಮಾಡಿಕೊಟ್ಟಿದ್ದರೂ ಆರ್ಥಿಕ ಚಟುವಟಿಕೆ ಮಂದಗತಿಯಲ್ಲಿ ಸಾಗಿದೆ. ಇದರ ಮಧ್ಯೆ ಮುಗಿಲು ಮುಟ್ಟಿರುವ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಿಂದಾಗಿ ದೈನಂದಿನ ವಸ್ತುಗಳ ಬೆಲೆಯೂ ಏರಿಕೆಯಾಗಿದೆ.
ಇದೀಗ ಆದಾಯ ತೆರಿಗೆ ಇಲಾಖೆ ಈ ಎಲ್ಲ ವಿಚಾರಗಳನ್ನು ಗಮನದಲ್ಲಿಟ್ಟುಕೊಂಡು, ತೆರಿಗೆದಾರರಿಗೆ ಕೊಂಚ ನೆಮ್ಮದಿಯ ಸುದ್ದಿ ನೀಡಿದೆ. 2019-20 ನೇ ಸಾಲಿನ ಆದಾಯ ತೆರಿಗೆ ರಿಟರ್ನ್ ಸಲ್ಲಿಸುವ ಅವಧಿಯನ್ನು ನವೆಂಬರ್ 30, 2020 ರ ವರೆಗೆ ವಿಸ್ತರಿಸಲಾಗಿದೆ.