
ನವದೆಹಲಿ: ದೇಶದಲ್ಲಿ ಕೊರೋನಾ ಎರಡನೆಯ ಅಲೆ ನಡುವೆ ಅನೇಕ ರಾಜ್ಯಗಳಲ್ಲಿ ಲಾಕ್ಡೌನ್ ಮತ್ತು ಕಠಿಣ ನಿರ್ಬಂಧಗಳನ್ನು ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ ಐಟಿಆರ್ ಸಲ್ಲಿಕೆ ಗಡುವು ವಿಸ್ತರಿಸಲಾಗಿದೆ.
ಕೇಂದ್ರ ಸರ್ಕಾರ ಗುರುವಾರ FY 21 ಐಟಿಆರ್ ಫೈಲಿಂಗ್ ಸಲ್ಲಿಸುವ ಗಡುವನ್ನು ಸೆಪ್ಟೆಂಬರ್ 30 ರವರೆಗೆ ಎರಡು ತಿಂಗಳ ಕಾಲ ವಿಸ್ತರಣೆ ಮಾಡಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.