alex Certify ಐಟಿಆರ್ ಸಲ್ಲಿಸಲು ಸಾಧ್ಯವಾಗದವರಿಗೆ ಗುಡ್ ನ್ಯೂಸ್: ಗಡುವು ಮತ್ತೆ ವಿಸ್ತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಐಟಿಆರ್ ಸಲ್ಲಿಸಲು ಸಾಧ್ಯವಾಗದವರಿಗೆ ಗುಡ್ ನ್ಯೂಸ್: ಗಡುವು ಮತ್ತೆ ವಿಸ್ತರಣೆ

ನವದೆಹಲಿ: ಕೊನೆಯ ದಿನಾಂಕದೊಳಗೆ ಐಟಿಆರ್ ಸಲ್ಲಿಸಲು ಸಾಧ್ಯವಾಗದವರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ತೆರಿಗೆ ಇಲಾಖೆಯಿಂದ ಐಟಿಆರ್ ಗಡುವು ಮತ್ತೆ ವಿಸ್ತರಣೆ ಮಾಡಲಾಗಿದೆ.

2022- 23ನೇ ಸಾಲಿನ ಐಟಿಆರ್ ಸಲ್ಲಿಕೆಗೆ ಮೊದಲು ಜುಲೈ 31ರವರೆಗೆ ಗಡುವು ನೀಡಲಾಗಿತ್ತು. ಆದರೆ, ಕೊನೆಯ ದಿನಾಂಕದೊಳಗೆ ಐಟಿಆರ್ ಸಲ್ಲಿಸಲು ಅನೇಕರಿಗೆ ಸಾಧ್ಯವಾಗಿಲ್ಲ. ಹೀಗೆ ಐಟಿಆರ್ ಸಲ್ಲಿಸಲು ಸಾಧ್ಯವಾಗದವರಿಗೆ ಡಿಸೆಂಬರ್ 31ರವರೆಗೆ ಮತ್ತೊಂದು ಅವಕಾಶವನ್ನು ನೀಡಲಾಗಿದೆ. ತೆರಿಗೆದಾರರು ತಡವಾದ ಮತ್ತು ಪರಿಷ್ಕೃತ ಐಟಿಆರ್ ಅನ್ನು ಡಿಸೆಂಬರ್ 31 ರೊಳಗೆ ಸಲ್ಲಿಸಬಹುದಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...