alex Certify ಕಡಿಮೆ ಬೆಲೆಗೆ ಸ್ಮಾರ್ಟ್ ಫೋನ್ ಖರೀದಿಸುವವರಿಗೆ ಗುಡ್ ನ್ಯೂಸ್, ‘ಜಿಯೋ ಫೋನ್ ನೆಕ್ಸ್ಟ್’ ಖರೀದಿಗೆ ನೋಂದಣಿ ಕಡ್ಡಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಡಿಮೆ ಬೆಲೆಗೆ ಸ್ಮಾರ್ಟ್ ಫೋನ್ ಖರೀದಿಸುವವರಿಗೆ ಗುಡ್ ನ್ಯೂಸ್, ‘ಜಿಯೋ ಫೋನ್ ನೆಕ್ಸ್ಟ್’ ಖರೀದಿಗೆ ನೋಂದಣಿ ಕಡ್ಡಾಯ

ಮುಂಬೈ: ರಿಲಯನ್ಸ್ ಜಿಯೋ ಕಂಪನಿ ಮತ್ತು ಗೂಗಲ್ ಸಹಯೋಗದಲ್ಲಿ ಅಭಿವೃದ್ಧಿಪಡಿಸಲಾದ ಕಡಿಮೆ ಬೆಲೆಯ ಜಿಯೋ ಫೋನ್ ನೆಕ್ಸ್ಟ್ ಸ್ಮಾರ್ಟ್ಫೋನ್ ಖರೀದಿಗೆ ನೋಂದಣಿ ಕಡ್ಡಾಯವಾಗಿದೆ.

ಈ ಮೊದಲೇ ತಿಳಿಸಿದಂತೆ ದೇಶಾದ್ಯಂತ ಜಿಯೋಫೋನ್ ನೆಕ್ಸ್ಟ್ ಮಾರಾಟಕ್ಕೆ ಲಭ್ಯವಿದೆ. ಗ್ರಾಹಕರು ಖರೀದಿಸುವ ಮೊದಲು ನೋಂದಾಯಿಸಬೇಕು. 70182 70182 ಸಂಖ್ಯೆಗೆ ಗ್ರಾಹಕರು ಹಾಯ್ ಎಂದು ಸಂದೇಶ ಕಳುಹಿಸಿ ತಮ್ಮ ಹೆಸರುಗಳನ್ನು ನೋಂದಾಯಿಸಬೇಕು ಎಂದು ರಿಲಯನ್ಸ್ ಕಂಪನಿಯಿಂದ ಗ್ರಾಹಕರಿಗೆ ಮಾಹಿತಿ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...