alex Certify ‘ನಂದಿನಿ’ ಉತ್ಪನ್ನಗಳ ಗ್ರಾಹಕರಿಗೆ ಕೆಎಂಎಫ್ ಸಿಹಿ ಸುದ್ದಿ: ಹಾಲಿನ ಪುಡಿ, ಬೆಣ್ಣೆ, ತುಪ್ಪದ ದರ ಇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ನಂದಿನಿ’ ಉತ್ಪನ್ನಗಳ ಗ್ರಾಹಕರಿಗೆ ಕೆಎಂಎಫ್ ಸಿಹಿ ಸುದ್ದಿ: ಹಾಲಿನ ಪುಡಿ, ಬೆಣ್ಣೆ, ತುಪ್ಪದ ದರ ಇಳಿಕೆ

ಬೆಂಗಳೂರು: ಕೆಎಂಎಫ್ ನಂದಿನಿ ಉತ್ಪನ್ನ ಖರೀದಿಸುವ ಗ್ರಾಹಕರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಬೆಣ್ಣೆ, ತುಪ್ಪ ಮತ್ತು ಹಾಲಿನ ಪುಡಿ ದರವನ್ನು ಇಳಿಕೆ ಮಾಡಲಾಗಿದೆ.

ಕರ್ನಾಟಕ ಹಾಲು ಮಹಾಮಂಡಳ ನಿಯಮಿತ ಗ್ರಾಹಕರ ಅನುಕೂಲಕ್ಕಾಗಿ ನಂದಿನಿ ಹಾಲಿನ ಉತ್ಪನ್ನಗಳ ಮಾರಾಟದ ದರ ಇಳಿಕೆ ಮಾಡಿದೆ. ತುಪ್ಪದ ದರವನ್ನು ಒಂದು ಕೆಜಿಗೆ 20 ರೂ.ನಷ್ಟು ಕಡಿಮೆ ಮಾಡಲಾಗಿದೆ. ತುಪ್ಪದ ದರ ಕೆಜಿಗೆ 470 ರೂಪಾಯಿಯಿಂದ 450 ರೂಪಾಯಿ ಇಳಿಕೆಯಾಗಿದೆ.

ಅದೇ ರೀತಿ ಬೆಣ್ಣೆ ಮತ್ತು ಹಾಲಿನ ಪುಡಿ ದರವನ್ನು ಕೂಡ ಕಡಿಮೆ ಮಾಡಲಾಗಿದ್ದು, ಗ್ರಾಹಕರು ಪ್ರಯೋಜನ ಪಡೆಯಲು ತಿಳಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...