alex Certify ಅಬ್ಬಾ..! ಕೇವಲ 17 ದಿನದಲ್ಲಿ ಮದ್ಯ ಮಾರಾಟದಿಂದ ಬಂದ ಆದಾಯವೆಷ್ಟು ಗೊತ್ತಾ..? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಬ್ಬಾ..! ಕೇವಲ 17 ದಿನದಲ್ಲಿ ಮದ್ಯ ಮಾರಾಟದಿಂದ ಬಂದ ಆದಾಯವೆಷ್ಟು ಗೊತ್ತಾ..?

ರಾಜ್ಯ ಸರ್ಕಾರಕ್ಕೆ ಮದ್ಯ ಮಾರಾಟದಿಂದ 982 ಕೋಟಿ ರೂಪಾಯಿ ಆದಾಯ ಬಂದಿದೆ. ಮೇ 5 ರಿಂದ ರಾಜ್ಯದಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗಿದ್ದು, ಮದ್ಯದ ಮೇಲಿನ ತೆರಿಗೆಯನ್ನು ಕೂಡ ಹೆಚ್ಚಳ ಮಾಡಲಾಗಿದೆ.

ಲಾಕ್ ಡೌನ್ ಜಾರಿಯಾದಾಗಿನಿಂದ ಮದ್ಯ ಮಾರಾಟ ಸ್ಥಗಿತಗೊಂಡಿದ್ದು, ನಂತರದಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗಿದೆ.

ಮದ್ಯ ಮಾರಾಟ ಆರಂಭವಾದ 17 ದಿನಗಳಲ್ಲಿ 982 ಕೋಟಿ ರೂಪಾಯಿ ಆದಾಯ ಬಂದಿದೆ. ಮೇ 5 ರಿಂದ ಮೇ 21 ರವರೆಗೆ 982.1 ಕೋಟಿ ರೂ. ಆದಾಯ ಬಂದಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...