alex Certify ಲಾಕ್ ಡೌನ್ ಎಫೆಕ್ಟ್: ಕ್ರೆಡಿಟ್ ಕಾರ್ಡ್ ಬಳಕೆದಾರರಿಗೆ ಶಾಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲಾಕ್ ಡೌನ್ ಎಫೆಕ್ಟ್: ಕ್ರೆಡಿಟ್ ಕಾರ್ಡ್ ಬಳಕೆದಾರರಿಗೆ ಶಾಕ್

ನವದೆಹಲಿ: ಕೊರೋನಾ ಸೋಂಕು ತಡೆಗೆ ಲಾಕ್ಡೌನ್ ಜಾರಿಯಲ್ಲಿದ್ದು ಜನರ ಬಳಿ ಹಣದ ಹರಿವು ಕಡಿಮೆಯಾಗಿದೆ. ಇದರಿಂದ ಕ್ರೆಡಿಟ್ ಕಾರ್ಡುಗಳ ಬಳಕೆ ಜಾಸ್ತಿಯಾಗಿದ್ದು ಹೊರ ಹೋದ ಹಣ ಮರುಪಾವತಿ ಪ್ರಮಾಣ ತೀರಾ ಕಡಿಮೆಯಾಗಿದೆ.

ಇದನ್ನು ಮನಗಂಡ ಆಕ್ಸಿಸ್ ಬ್ಯಾಂಕ್, ಕೊಟಕ್ ಮಹಿಂದ್ರ ಬ್ಯಾಂಕ್ ಮೊದಲಾದ ಬ್ಯಾಂಕುಗಳು ಕ್ರೆಡಿಟ್ ಕಾರ್ಡ್ ಗಳ ಬಳಕೆಯ ಮಿತಿಯನ್ನು ಕಡಿಮೆ ಮಾಡಿವೆ. ಶೇಕಡ 30ರಿಂದ ಶೇಕಡ 90ರಷ್ಟು ಕ್ರೆಡಿಟ್ ಕಾರ್ಡ್ ಬಳಕೆ ಮಿತಿ ಕಡಿತ ಮಾಡಲಾಗಿದೆ.

ಆಕ್ಸಿಸ್ ಬ್ಯಾಂಕ್ 5 ಲಕ್ಷ ರೂ.ನಿಂದ 50 ಸಾವಿರ ರೂಪಾಯಿಗೆ ಕ್ರೆಡಿಟ್ ಕಾರ್ಡ್ ಮಿತಿ ಇಳಿಕೆ ಮಾಡಿದೆ. ಅದೇ ರೀತಿ ಮಹಿಂದ್ರ ಬ್ಯಾಂಕ್ ನಿಂದ 75 ಸಾವಿರ ರೂ.ನಿಂದ 40 ಸಾವಿರ ರೂ.ಗೆ ಕಡಿತ ಮಾಡಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...