alex Certify BIG BREAKING: ಜನಸಾಮಾನ್ಯರಿಗೆ ಶಾಕಿಂಗ್ ನ್ಯೂಸ್; ಗ್ಯಾಸ್ ಬೆಲೆ ಮತ್ತೆ ಏರಿಕೆ; 1 ಸಾವಿರ ರೂ. ಗಡಿದಾಟಿದ ಗೃಹಬಳಕೆ ಸಿಲಿಂಡರ್ ದರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಜನಸಾಮಾನ್ಯರಿಗೆ ಶಾಕಿಂಗ್ ನ್ಯೂಸ್; ಗ್ಯಾಸ್ ಬೆಲೆ ಮತ್ತೆ ಏರಿಕೆ; 1 ಸಾವಿರ ರೂ. ಗಡಿದಾಟಿದ ಗೃಹಬಳಕೆ ಸಿಲಿಂಡರ್ ದರ

ನವದೆಹಲಿ: ತೈಲ ಉತ್ಪಾದನಾ ಕಂಪನಿಗಳು ಗೃಹ ಬಳಕೆಯ ದ್ರವೀಕೃತ ಪೆಟ್ರೋಲಿಯಂ ಅನಿಲದ ಬೆಲೆಯನ್ನು ಶನಿವಾರ ಮತ್ತೆ ಹೆಚ್ಚಿಸಿವೆ. 14.2 ಕೆಜಿ ಸಿಲಿಂಡರ್ ದರ 50 ರೂ. ಗಿಂತಲೂ ಹೆಚ್ಚಾಗಿದ್ದು, ಪ್ರತಿ ಸಿಲಿಂಡರ್ ದರ 1 ಸಾವಿರ ರೂ. ಗಡಿ ದಾಟಿದೆ.

ಈ ಹಿಂದೆ ಮಾರ್ಚ್ 2022 ರಲ್ಲಿ ರೂ 50 ಹೆಚ್ಚಿಸಲಾಗಿದ್ದು, 956.05 ರೂ. ದರ ಇತ್ತು. ವಾಣಿಜ್ಯ ಸಿಲಿಂಡರ್‌ಗಳ ಬೆಲೆಯನ್ನು ಕಳೆದ ವಾರ 102 ರೂ. ಹೆಚ್ಚಿಸಲಾಗಿತ್ತು. 19 ಕೆ.ಜಿ. ಸಿಲಿಂಡರ್ ದರ 2253 ರೂ.ಗೆ ತಲುಪಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...