alex Certify ಜನಸಾಮಾನ್ಯರಿಗೆ ಮತ್ತೊಂದು ಶಾಕ್: ನಾಳೆಯಿಂದಲೇ ಹಾಲಿನ ಉತ್ಪನ್ನಗಳ ದರ ಏರಿಕೆ: ಶೇ. 5 GST ಹಿನ್ನಲೆ ನಂದಿನಿ ಉತ್ಪನ್ನ ದರ ಹೆಚ್ಚಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜನಸಾಮಾನ್ಯರಿಗೆ ಮತ್ತೊಂದು ಶಾಕ್: ನಾಳೆಯಿಂದಲೇ ಹಾಲಿನ ಉತ್ಪನ್ನಗಳ ದರ ಏರಿಕೆ: ಶೇ. 5 GST ಹಿನ್ನಲೆ ನಂದಿನಿ ಉತ್ಪನ್ನ ದರ ಹೆಚ್ಚಳ

ಬೆಂಗಳೂರು: ನಾಳೆಯಿಂದ ಹಾಲಿನ ಉತ್ಪನ್ನಗಳ ಬೆಲೆ ಏರಿಕೆಯಾಗಲಿದೆ, ಮೊಸರು, ಮಜ್ಜಿಗೆ, ಲಸ್ಸಿ ಮೇಲೆ ಶೇಕಡ 5 ರಷ್ಟು ಸರಕು ಮತ್ತು ಸೇವಾ ತೆರಿಗೆ ವಿಧಿಸಲಿರುವುದರಿಂದ ನಾಳೆಯಿಂದ ಒಂದರಿಂದ ಮೂರು ರೂಪಾಯಿವರೆಗೆ ಬೆಲೆ ಏರಿಕೆಯಾಗಲಿದೆ.

ನಾಳೆಯಿಂದ ಹೊಸ ದರದಲ್ಲಿ ನಂದಿನಿ ಉತ್ಪನ್ನಗಳನ್ನು ಮಾರಾಟ ಮಾಡಲಾಗುವುದು. ಹಾಲಿನ ದರದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ನಾಳೆಯಿಂದ ಹೊಸ ದರದಲ್ಲಿ ಮೊಸರು, ಮಜ್ಜಿಗೆ, ಲಸ್ಸಿ ಮಾರಾಟ ಮಾಡಲಾಗುತ್ತದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...