alex Certify ಬೆಲೆ ಏರಿಕೆ ಹೊತ್ತಲ್ಲೇ ಮತ್ತೊಂದು ಶಾಕ್: ಹಾಲಿನ ದರ 3 ರೂ. ಹೆಚ್ಚಳಕ್ಕೆ ಕೆಎಂಎಫ್ ನಿರ್ಧಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಲೆ ಏರಿಕೆ ಹೊತ್ತಲ್ಲೇ ಮತ್ತೊಂದು ಶಾಕ್: ಹಾಲಿನ ದರ 3 ರೂ. ಹೆಚ್ಚಳಕ್ಕೆ ಕೆಎಂಎಫ್ ನಿರ್ಧಾರ

ಬೆಂಗಳೂರು: ನಂದಿನಿ ಹಾಲಿನ ದರವನ್ನು ಮೂರು ರೂಪಾಯಿ ಹೆಚ್ಚಳ ಮಾಡಲು ಕೆಎಂಎಫ್ ನಿರ್ಧರಿಸಿದೆ, ದರ ಹೆಚ್ಚಳ ಮಾಡುವಂತೆ ಸರ್ಕಾರಕ್ಕೆ ಕಳೆದ 8 ತಿಂಗಳಿನಿಂದ ಮನವಿ ಮಾಡುತ್ತಿದ್ದರೂ, ಕ್ರಮ ಕೈಗೊಂಡಿಲ್ಲ.

ಪ್ರತಿ ಬಾರಿ ಸರ್ಕಾರದ ಅನುಮತಿ ಪಡೆದು ದರ ಏರಿಕೆ ಮಾಡುತ್ತಿದ್ದ ಕೆಎಂಎಫ್ ಈಗ ತನಗಿರುವ ಅಧಿಕಾರ ಬಳಸಿಕೊಂಡು ದರ ಏರಿಕೆಗೆ ತೀರ್ಮಾನಿಸಿದೆ. ಇದಕ್ಕೆ  ಎಲ್ಲಾ 14 ಒಕ್ಕೂಟಗಳು ಇದಕ್ಕೆ ಬೆಂಬಲ ನೀಡಿವೆ. ನಂದಿನಿ ಹಾಲಿನ ದರವನ್ನು ಮೂರು ರೂಪಾಯಿ ಹೆಚ್ಚಳ ಮಾಡಲಿದ್ದು, ಇದನ್ನು ಹಾಲು ಉತ್ಪಾದಕ ರೈತರಿಗೆ ವರ್ಗಾಯಿಸಲಾಗುವುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...