alex Certify ಹಾಲು ಉತ್ಪಾದಕರಿಗೆ ಗುಡ್ ನ್ಯೂಸ್: ಹಾಲು ಖರೀದಿ ದರ ಹೆಚ್ಚಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಾಲು ಉತ್ಪಾದಕರಿಗೆ ಗುಡ್ ನ್ಯೂಸ್: ಹಾಲು ಖರೀದಿ ದರ ಹೆಚ್ಚಳ

ಶಿವಮೊಗ್ಗ: ಹಾಲು ಉತ್ಪಾದಕರಿಂದ ಖರೀದಿಸುವ ಹಾಲಿನ ದರ ಪರಿಷ್ಕರಿಸಲಾಗಿದ್ದು, ಪ್ರತಿ ಕೆಜಿ ಹಾಲಿಗೆ 1.50 ರೂ. ಹೆಚ್ಚಳ ಮಾಡಲಾಗಿದೆ.

ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಅಧ್ಯಕ್ಷ ಶ್ರೀಪಾದರಾವ್ ಅಧ್ಯಕ್ಷತೆಯಲ್ಲಿ ಜನವರಿ 16 ರಂದು ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ.

ಒಕ್ಕೂಟದಿಂದ ಸಂಘಗಳಿಗೆ ಪ್ರತಿ ಕೆಜಿ ಹಾಲಿಗೆ 33.71 ರೂ. ದರ ನೀಡಲಾಗುವುದು. ಸಂಘಗಳಿಂದ ಹಾಲು ಉತ್ಪಾದಕರಿಗೆ ಪ್ರತಿ ಕೆಜಿಗೆ 31.85 ರೂ. ದರ ನಿಗದಿಪಡಿಸಲಾಗಿದ್ದು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಹಾಲು ಉತ್ಪಾದಕರಿಗೆ ಅನುಕೂಲವಾಗಲಿದೆ. ಜನವರಿ 21 ರಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...