alex Certify ಹಾಲು ಉತ್ಪಾದಕರಿಗೆ ಮತ್ತೊಂದು ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಾಲು ಉತ್ಪಾದಕರಿಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ಬೆಂಗಳೂರು ಸಹಕಾರ ಹಾಲು ಒಕ್ಕೂಟ ರೈತರಿಂದ ಖರೀದಿಸುವ ಪ್ರತಿ ಲೀಟರ್ ಹಾಲಿನ ದರವನ್ನು 2 ರೂಪಾಯಿ ಹೆಚ್ಚಿಸಲು ನಿರ್ಧರಿಸಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಜಿಲ್ಲೆಯ ರೈತರಿಗೆ ಫೆಬ್ರವರಿ 6 ರಿಂದ ಹೆಚ್ಚುವರಿಯಾಗಿ 2 ರೂ. ಸಿಗಲಿದೆ. ಕೊರೋನಾ ಕಾರಣದಿಂದಾಗಿ ರೈತರಿಂದ ಖರೀದಿಸುವ ಹಾಲಿನ ದರ ಕಡಿತಗೊಳಿಸಲಾಗಿತ್ತು. ಈ ಹಿಂದೆ 25.40 ರೂ. ಇದ್ದ ದರ ಈಗ 2 ರೂ. ಹೆಚ್ಚಳವಾಗಿ 27.40 ರೂ. ಆಗಲಿದೆ ಎಂದು ಒಕ್ಕೂಟದ ಅಧ್ಯಕ್ಷ ನರಸಿಂಹಮೂರ್ತಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...