alex Certify 100 ಶ್ರೀಮಂತರ ಪಟ್ಟಿಯಲ್ಲಿ ಮುಕೇಶ್ ಅಂಬಾನಿಯೇ ಟಾಪ್…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

100 ಶ್ರೀಮಂತರ ಪಟ್ಟಿಯಲ್ಲಿ ಮುಕೇಶ್ ಅಂಬಾನಿಯೇ ಟಾಪ್…!

ಭಾರತದ ಅತಿ ಶ್ರೀಮಂತ ಎಂಬ ಹೆಗ್ಗಳಿಕೆಗೆ ಸತತವಾಗಿ ಪಾತ್ರರಾಗುತ್ತಿರುವ ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಈಗಲೂ ಅದೇ ಸ್ಥಾನದಲ್ಲಿ ಮುಂದುವರೆದಿದ್ದಾರೆ.

ಫೋರ್ಬ್ಸ್ ಸಂಸ್ಥೆ ಬಿಡುಗಡೆ ಮಾಡಿರುವ ಭಾರತದ ನೂರು ಶ್ರೀಮಂತರ ಪಟ್ಟಿಯಲ್ಲಿ ಮುಕೇಶ್ ಅಂಬಾನಿ ಸತತ 13ನೇ ವರ್ಷವೂ ಮೊದಲ ಸ್ಥಾನವನ್ನು ಅಲಂಕರಿಸಿದ್ದಾರೆ.

ಇನ್ನುಳಿದಂತೆ ಗೌತಮ್ ಅದಾನಿ ದ್ವಿತೀಯ, ಶಿವ ನಾಡರ್ ತೃತೀಯ, ರಾಧಾಕೃಷ್ಣ ಧಮನಿ ನಾಲ್ಕನೇ ಸ್ಥಾನದಲ್ಲಿ, ಹಿಂದುಜಾ ಸಹೋದರರು ಐದನೇ ಹಾಗೂ ಸೈರಸ್ ಪೂನಾವಾಲಾ ಆರನೇ ಸ್ಥಾನದಲ್ಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...