alex Certify ಬಿಗ್ ನ್ಯೂಸ್: ಭಾರತದ ಕುಬೇರ ಮುಕೇಶ್ ಅಂಬಾನಿ ವಿಶ್ವದ 5 ನೇ ಶ್ರೀಮಂತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್ ನ್ಯೂಸ್: ಭಾರತದ ಕುಬೇರ ಮುಕೇಶ್ ಅಂಬಾನಿ ವಿಶ್ವದ 5 ನೇ ಶ್ರೀಮಂತ

ರಿಲಯನ್ಸ್ ಇಂಡಸ್ಟ್ರೀಸ್ ಒಡೆಯ ಮುಖೇಶ್ ಅಂಬಾನಿ ವಿಶ್ವದ ಶ್ರೀಮಂತರ ಪಟ್ಟಿಯಲ್ಲಿ 5ನೇ ಸ್ಥಾನಕ್ಕೆ ಏರಿದ್ದಾರೆ.

ಫೋಬ್ಸ್ ಪತ್ರಿಕೆ ಸಿದ್ಧಪಡಿಸಿದ ಶ್ರೀಮಂತರ ಪಟ್ಟಿಯಲ್ಲಿ ಅಮೆರಿಕದ ಶ್ರೀಮಂತ ಉದ್ಯಮಿ ವಾರೆನ್ ಬಫೆಟ್ ಅವರನ್ನು ಹಿಂದಿಕ್ಕಿದ ಅಂಬಾನಿ 5ನೇ ಸ್ಥಾನಕ್ಕೆ ಜಿಗಿದಿದ್ದಾರೆ.

ಮುಕೇಶ್ ಅಂಬಾನಿ 5.59 ಲಕ್ಷ ಕೋಟಿ ರೂ. ಮೌಲ್ಯದ ಆಸ್ತಿ ಹೊಂದಿದ್ದಾರೆ. ಮೊದಲ ಸ್ಥಾನದಲ್ಲಿ ಅಮೆಜಾನ್ ಸಂಸ್ಥಾಪಕ ಜೆಫ್ ಬೆಜೊಸ್, 2 ನೇ ಸ್ಥಾನದಲ್ಲಿ ಮೈಕ್ರೋಸಾಫ್ಟ್ ಸಹ ಸಂಸ್ಥಾಪಕ ಬಿಲ್ ಗೇಟ್ಸ್, 3ನೇ ಸ್ಥಾನದಲ್ಲಿ ಉದ್ಯಮಿ ಬರ್ನಾ ಆರ್ನೋ, 4 ನೇ ಸ್ಥಾನದಲ್ಲಿ ಫೇಸ್ ಬುಕ್ ಸಹ-ಸಂಸ್ಥಾಪಕ ಮಾರ್ಕ್ ಜುಕರ್ ರ್ಬರ್ಗ್ ಅವರಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...