alex Certify ಬಿಗ್ ನ್ಯೂಸ್: ಬ್ಯಾಂಕುಗಳ ವಿಲೀನದ ಬಳಿಕ ಕೇಂದ್ರ ಸರ್ಕಾರದಿಂದ ಮತ್ತೊಂದು ಮಹತ್ವದ ನಿರ್ಧಾರ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್ ನ್ಯೂಸ್: ಬ್ಯಾಂಕುಗಳ ವಿಲೀನದ ಬಳಿಕ ಕೇಂದ್ರ ಸರ್ಕಾರದಿಂದ ಮತ್ತೊಂದು ಮಹತ್ವದ ನಿರ್ಧಾರ…?

ನವದೆಹಲಿ: ಸರ್ಕಾರಿ ಬ್ಯಾಂಕುಗಳನ್ನು ವಿಲೀನಗೊಳಿಸಿದ ಕೇಂದ್ರ ಸರ್ಕಾರ ಕೆಲವು ಬ್ಯಾಂಕುಗಳನ್ನು ಖಾಸಗೀಕರಣಗೊಳಿಸಲು ಚಿಂತನೆ ನಡೆಸಿದೆ.

ಪಂಜಾಬ್ ಮತ್ತು ಸಿಂಧ್ ಬ್ಯಾಂಕ್, ಇಂಡಿಯನ್ ಓವರ್ಸೀಸ್ ಬ್ಯಾಂಕ್, ಬ್ಯಾಂಕ್ ಆಫ್ ಮಹಾರಾಷ್ಟ್ರ ಬ್ಯಾಂಕುಗಳನ್ನು ಖಾಸಗೀಕರಣ ಮಾಡಲು ನೀತಿ ಆಯೋಗದಿಂದ ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಲಾಗಿದೆ.

ಬ್ಯಾಂಕುಗಳು ಸಂಕಷ್ಟಕ್ಕೆ ಸಿಲುಕಿದ್ದ ಸಂದರ್ಭದಲ್ಲಿ ತೆರಿಗೆದಾರರ ಹಣದಲ್ಲಿ ರಕ್ಷಿಸುವ ಬದಲು ಮಾರುಕಟ್ಟೆ ಬೆಳವಣಿಗೆಗೆ ಅನುಗುಣವಾಗಿ ಸ್ಪರ್ಧಾತ್ಮಕವಾಗಿಸಲು ಬ್ಯಾಂಕ್ ಗಳನ್ನು ಖಾಸಗೀಕರಣ ಮಾಡುವುದು ಒಳ್ಳೆಯದು ಎಂಬ ಸಲಹೆ ಕೇಳಿಬಂದಿದ್ದು ನೀತಿ ಆಯೋಗ ಕೇಂದ್ರ ಸರ್ಕಾರಕ್ಕೆ ಈ ಕುರಿತಾಗಿ ಸಲಹೆ ನೀಡಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...