alex Certify ಸೋಶಿಯಲ್​ ಮೀಡಿಯಾ ಬ್ಯಾನ್ ವದಂತಿ​​​ ಕುರಿತು ಕೇಂದ್ರ ಸರ್ಕಾರದ ಸ್ಪಷ್ಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸೋಶಿಯಲ್​ ಮೀಡಿಯಾ ಬ್ಯಾನ್ ವದಂತಿ​​​ ಕುರಿತು ಕೇಂದ್ರ ಸರ್ಕಾರದ ಸ್ಪಷ್ಟನೆ

ಪ್ರಸ್ತುತ ದೇಶದಲ್ಲಿ ಯಾವುದೇ ಸೋಶಿಯಲ್​ ಮೀಡಿಯಾ ವೇದಿಕೆಗಳನ್ನು ಬ್ಲಾಕ್​ ಮಾಡುವ ಯೋಚನೆ ಇಲ್ಲ ಎಂದು ಕೇಂದ್ರ ಸರ್ಕಾರ ಸಂಸತ್ತಿಗೆ ಸ್ಪಷ್ಟನೆ ನೀಡಿದೆ.

ಮಾಹಿತಿ ತಂತ್ರಜ್ಞಾನ ಕಾಯ್ದೆ 2000ರ ಸೆಕ್ಷನ್​ 69 ಎ ಅಡಿಯಲ್ಲಿ ದೇಶದ ಶಾಂತಿಗೆ ಭಂಗ ತರುವಂತಹ ಸೋಶಿಯಲ್ ಮೀಡಿಯಾ ವಿಚಾರಗಳನ್ನು ಸರ್ಕಾರವು ನಿರ್ಬಂಧಿಸುತ್ತದೆ ಎಂದು ಎಲೆಕ್ಟ್ರಾನಿಕ್ಸ್ ಹಾಗೂ ಐಟಿ ರಾಜ್ಯ ಸಚಿವ ರಾಜೀವ್​ ಚಂದ್ರಶೇಖರ್​ ಲಿಖಿತ ರೂಪದಲ್ಲಿ ರಾಜ್ಯ ಸಭೆಗೆ ಮಾಹಿತಿ ನೀಡಿದ್ದಾರೆ .

ಭಾರತದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯು ಆಳವಾಗಿ ತಳವೂರಿದೆ. ಇಲ್ಲಿ ಪ್ರತಿಯೊಬ್ಬ ನಾಗರಿಕನಿಗೂ ತನ್ನದೇ ಆದ ಮೂಲಭೂತ ಹಕ್ಕು ಇದೆ. ಹಾಗಂತ ಯಾವುದೇ ಸಾಮಾಜಿಕ ಮಾಧ್ಯಮವು ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆ ಧಕ್ಕೆ ತರುವಂತೆ ಇರಬಾರದು ಎಂದು ರಾಜೀವ್​ ಚಂದ್ರಶೇಖರ್​ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...