alex Certify ನಿಮ್ಮ ವಾಹನಕ್ಕೆ ಪಿಯುಸಿ ಪ್ರಮಾಣ ಪತ್ರ ಇಲ್ಲವೇ..? ಹಾಗಿದ್ದರೆ ಶೀಘ್ರದಲ್ಲೇ ಆಗಬಹುದು ಮುಟ್ಟುಗೋಲು..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಿಮ್ಮ ವಾಹನಕ್ಕೆ ಪಿಯುಸಿ ಪ್ರಮಾಣ ಪತ್ರ ಇಲ್ಲವೇ..? ಹಾಗಿದ್ದರೆ ಶೀಘ್ರದಲ್ಲೇ ಆಗಬಹುದು ಮುಟ್ಟುಗೋಲು..!

ಮಾಲಿನ್ಯ ನಿಯಂತ್ರಿಸುವ ನಿಟ್ಟಿನಲ್ಲಿ ರಸ್ತೆ ಸಾರಿಗೆ ಸಚಿವಾಲಯವು ಮಾಲಿನ್ಯ ನಿಯಂತ್ರಣ ಪ್ರಮಾಣ ಪತ್ರಕ್ಕೆ ಸಂಬಂಧಿಸಿದ ನಿಯಮಾವಳಿಗಳನ್ನ ಕಟ್ಟುನಿಟ್ಟುಗೊಳಿಸಿದೆ.

ಮುಂದಿನ ವರ್ಷದಿಂದ ನಿಮ್ಮ ವಾಹನವು ಪಿಯುಸಿ ಪ್ರಮಾಣ ಪತ್ರ ಹೊಂದಿಲ್ಲದ್ದಿದ್ದರೆ ನಿಮ್ಮ ವಾಹನದ ನೋಂದಣಿ ಪ್ರಮಾಣಪತ್ರವನ್ನ ಮುಟ್ಟುಗೋಲು ಹಾಕುವ ಸಾಧ್ಯತೆ ಇದೆ.

ರಸ್ತೆ ಸಾರಿಗೆ ಸಚಿವಾಲಯ ಈ ಕರಡು ಅಧಿಸೂಚನೆಯನ್ನ ಹೊರಡಿಸಿದೆ. ಹಾಗೂ ಈ ಅಧಿಸೂಚನೆ ಜಾರಿ ಕುರಿತಂತೆ ತಜ್ಞರಿಂದ ಸಲಹೆ ಕೇಳಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...