alex Certify ಗ್ರಾಹಕರೇ ಗಮನಿಸಿ..! ಅಕ್ಟೋಬರ್ ನಲ್ಲಿ 11 ದಿನ ಬ್ಯಾಂಕ್ ರಜೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗ್ರಾಹಕರೇ ಗಮನಿಸಿ..! ಅಕ್ಟೋಬರ್ ನಲ್ಲಿ 11 ದಿನ ಬ್ಯಾಂಕ್ ರಜೆ

ನವದೆಹಲಿ: ಬ್ಯಾಂಕ್ ಗ್ರಾಹಕರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಅಕ್ಟೋಬರ್ ನಲ್ಲಿ ಬ್ಯಾಂಕುಗಳಿಗೆ 11 ದಿನ ರಜೆ ಇದ್ದು ನಿಮ್ಮ ಯಾವುದೇ ಬ್ಯಾಂಕ್ ವ್ಯವಹಾರಗಳಿದ್ದಲ್ಲಿ ಮೊದಲೇ ಪ್ಲಾನ್ ಮಾಡಿಕೊಳ್ಳುವುದು ಒಳ್ಳೆಯದು.

ಅಕ್ಟೋಬರ್ 2 ಗಾಂಧಿ ಜಯಂತಿ, ಅಕ್ಟೋಬರ್ 4, ಅಕ್ಟೋಬರ್ 11, ಅಕ್ಟೋಬರ್ 18 ಮತ್ತು 25 ರಂದು ಭಾನುವಾರದ ರಜೆ ಇದೆ.

ಅಕ್ಟೋಬರ್ 10 ಮತ್ತು 24 ರಂದು ಎರಡು ಮತ್ತು 4ನೇ ಶನಿವಾರ ರಜೆ ಇರುತ್ತದೆ. ಅಕ್ಟೋಬರ್ 23 ರಂದು ಮಹಾಸಪ್ತಮಿ, ಅಕ್ಟೋಬರ್ 26 ರಂದು ವಿಜಯದಶಮಿ, ಅಕ್ಟೋಬರ್ 29 ರಂದು ಈದ್-ಮಿಲಾದ್ ಹಾಗೂ ಅಕ್ಟೋಬರ್ 31 ರಂದು ವಾಲ್ಮೀಕಿ ಜಯಂತಿಗೆ ರಜೆ ಇರುತ್ತದೆ.

ಸಾಲು ಸಾಲು ಹಬ್ಬಗಳು ಮತ್ತು ವಾರಾಂತ್ಯದ ರಜೆಗಳಿಂದ ಬ್ಯಾಂಕ್ ವ್ಯವಹಾರಗಳಿಗೆ ತೊಂದರೆಯಾಗಬಹುದು. ಹಾಗಾಗಿ ಮೊದಲೇ ಪ್ಲಾನ್ ಮಾಡಿಕೊಳ್ಳುವುದು ಒಳ್ಳೆಯದು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...