alex Certify ಗಮನಿಸಿ…! ಆಧಾರ್ ಜೊತೆಗೆ ಪಾನ್ ಕಾರ್ಡ್ ಜೋಡಣೆ ಮಾಡಲು ಇಲ್ಲಿದೆ ಸುಲಭ ವಿಧಾನ, ಮಾ. 31 ಲಾಸ್ಟ್ ಡೇಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ…! ಆಧಾರ್ ಜೊತೆಗೆ ಪಾನ್ ಕಾರ್ಡ್ ಜೋಡಣೆ ಮಾಡಲು ಇಲ್ಲಿದೆ ಸುಲಭ ವಿಧಾನ, ಮಾ. 31 ಲಾಸ್ಟ್ ಡೇಟ್

ಆಧಾರ್ ಕಾರ್ಡ್ ಜೊತೆಗೆ ಪಾನ್ ಕಾರ್ಡ್ ಜೋಡಣೆ ಮಾಡಲು ಗಡುವು ದಿನಾಂಕ ಸಮೀಪಿಸುತ್ತಿದೆ. ಇದೇ ಮಾರ್ಚ್ 31 ರೊಳಗೆ ಆಧಾರ್ ಕಾರ್ಡ್ ಜೊತೆಗೆ ಪಾನ್ ಕಾರ್ಡ್ ಲಿಂಕ್ ಮಾಡಬೇಕಿದೆ.

ಆದಾಯ ತೆರಿಗೆ ಇಲಾಖೆ ನೀಡಿರುವ ಸೂಚನೆಯ ಅನ್ವಯ ಮಾರ್ಚ್ 31 ರೊಳಗೆ ಪಾನ್ ಕಾರ್ಡ್ ಗಳಿಗೆ ಆಧಾರ್ ಜೋಡಣೆ ಮಾಡಬೇಕಿದೆ. https://www.incometaxindiaefiling.gov.ing ವೆಬ್ ಸೈಟ್ ಗೆ ಭೇಟಿ ನೀಡಿ ಸೂಚನೆಗಳನ್ನು ಅನುಸರಿಸಿ ಆಧಾರ್ ಜೋಡಣೆ ಮಾಡಬಹುದಾಗಿದೆ.

ಇದಲ್ಲದೆ ಇಂಟರ್ನೆಟ್ ಸಂಪರ್ಕವಿಲ್ಲದೆ ಮೊಬೈಲ್ ಎಸ್ಎಂಎಸ್ ಬಳಸಿಕೊಂಡು ಕೂಡ ಪಾನ್ ಕಾರ್ಡ್ ಮತ್ತು ಆಧಾರ್ ಕಾರ್ಡನ್ನು ಜೋಡಣೆ ಮಾಡಬಹುದಾಗಿದೆ. ಇದಕ್ಕಾಗಿ 12 ವಿಶಿಷ್ಟ ಸಂಖ್ಯೆಗಳನ್ನು 567678, 56161 ಗೆ ಎಸ್ಎಂಎಸ್ ಮಾಡಬಹುದಾಗಿದೆ. UIDPAN<space>12-digit Aadhaar><space>10-digit PAN ಹೀಗೆ ಸಂದೇಶ ಕಳುಹಿಸಿ ಲಿಂಕ್ ಮಾಡಬಹುದಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...