alex Certify BIG NEWS: ಜಾಲತಾಣ –ಆನ್ಲೈನ್ ನ್ಯೂಸ್ ದುರುಪಯೋಗ ; ಫೇಸ್ಬುಕ್, ಟ್ವಿಟರ್ ಗೆ ಸಂಸದೀಯ ಸಮಿತಿ ಸಮನ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಜಾಲತಾಣ –ಆನ್ಲೈನ್ ನ್ಯೂಸ್ ದುರುಪಯೋಗ ; ಫೇಸ್ಬುಕ್, ಟ್ವಿಟರ್ ಗೆ ಸಂಸದೀಯ ಸಮಿತಿ ಸಮನ್ಸ್

ನವದೆಹಲಿ: ಸಾಮಾಜಿಕ ಜಾಲತಾಣಗಳಾದ ಫೇಸ್ಬುಕ್, ಟ್ವಿಟರ್ ಗೆ ಸಂಸದೀಯ ಸಮಿತಿಯಿಂದ ಸಮನ್ಸ್ ನೀಡಲಾಗಿದೆ. ಮಾಹಿತಿ ತಂತ್ರಜ್ಞಾನ ಸಂಸದೀಯ ಸಮಿತಿಯಿಂದ ಸಮನ್ಸ್ ನೀಡಿದ್ದು, ವೇದಿಕೆ ದುರುಪಯೋಗ ತಡೆಗಟ್ಟುವ ವಿಷಯಕ್ಕೆ ಸಂಬಂಧಿಸಿದಂತೆ ಫೇಸ್ಬುಕ್, ಟ್ವಿಟರ್ ಸಂಸ್ಥೆ ಅಧಿಕಾರಿಗಳ ಹಾಜರಿಗೆ ಸೂಚನೆ ನೀಡಲಾಗಿದೆ.

ಜನವರಿ 21 ರಂದು ಅಧಿಕಾರಿಗಳು ಹಾಜರಾಗುವಂತೆ ಸಮನ್ಸ್ ನೀಡಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ನಾಗರಿಕರ ಹಕ್ಕು ಕಾಪಾಡುವುದು, ಆನ್ಲೈನ್ ಸುದ್ದಿಮಾಧ್ಯಮ ವೇದಿಕೆ ದುರುಪಯೋಗಕ್ಕೆ ತಡೆ ನೀಡುವ ಉದ್ದೇಶದಿಂದ ಸಮನ್ಸ್ ನೀಡಲಾಗಿದೆ ಎಂದು ಹೇಳಲಾಗಿದೆ.

ಸೋಷಿಯಲ್ ಮೀಡಿಯಾ, ಆನ್ಲೈನ್ ನ್ಯೂಸ್ ಪ್ಲಾಟ್ಫಾರ್ಮ್ ಗಳ ದುರುಪಯೋಗದ ಬಗ್ಗೆ ಪ್ರಶ್ನಿಸಲು ಮಾಹಿತಿ ತಂತ್ರಜ್ಞಾನ ಸಂಸದೀಯ ಸಮಿತಿ ಜನವರಿ 21 ಕ್ಕೆ ವಿಚಾರಣೆಗೆ ಹಾಜರಾಗಲು ಫೇಸ್ಬುಕ್ ಮತ್ತು ಟ್ವಿಟರ್ ಅಧಿಕಾರಿಗಳಿಗೆ ಸಮನ್ಸ್ ಜಾರಿ ಮಾಡಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...