alex Certify ಪಿಂಚಣಿದಾರರಿಗೆ ಮುಖ್ಯ ಮಾಹಿತಿ: ಎರಡು ದಿನದೊಳಗೆ ಈ ಕೆಲಸ ಮಾಡದಿದ್ರೆ ಪೆನ್ಷನ್ ಸ್ಥಗಿತ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಿಂಚಣಿದಾರರಿಗೆ ಮುಖ್ಯ ಮಾಹಿತಿ: ಎರಡು ದಿನದೊಳಗೆ ಈ ಕೆಲಸ ಮಾಡದಿದ್ರೆ ಪೆನ್ಷನ್ ಸ್ಥಗಿತ ಸಾಧ್ಯತೆ

ನವದೆಹಲಿ: ಪಿಂಚಣಿದಾರರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ನವೆಂಬರ್ ಅಂತ್ಯದೊಳಗೆ ಜೀವನ ಪ್ರಮಾಣ ಪತ್ರ ಸಲ್ಲಿಸಬೇಕಿದೆ. ಜೀವನ ಪ್ರಮಾಣ ಪತ್ರ ಸಲ್ಲಿಸದಿದ್ದರೆ ಎರಡು ದಿನಗಳಲ್ಲಿ ನೀವು ಈ ಕೆಲಸ ಪೂರ್ಣಗೊಳಿಸಿ. ಇಲ್ಲದಿದ್ದರೆ ನೀವು ತೊಂದರೆ ಅನುಭವಿಸಬೇದೀತು

ಅಂದ ಹಾಗೆ, ನಿವೃತ್ತರು, ಪಿಂಚಣಿದಾರರು ತಮ್ಮ ಜೀವನ ಪ್ರಮಾಣಪತ್ರಗಳನ್ನು ನವೆಂಬರ್ 30 ರೊಳಗೆ ಸಲ್ಲಿಸಬೇಕಾಗುತ್ತದೆ. ನಿವೃತ್ತಿಯಾಗಿದ್ದರೆ, ಗಡುವಿನ ಮೊದಲು ನಿಮ್ಮ ಜೀವನ ಪ್ರಮಾಣಪತ್ರವನ್ನು ನೀವು ಸಲ್ಲಿಸಬೇಕಾಗುತ್ತದೆ. ಈ ಜೀವನ ಪ್ರಮಾಣಪತ್ರ, ವಾಸ್ತವವಾಗಿ, ಪಿಂಚಣಿದಾರರು ಇನ್ನೂ ಜೀವಂತವಾಗಿದ್ದಾರೆ ಎಂಬುದಕ್ಕೆ ಪುರಾವೆಯಾಗಿದೆ. ನೀವು ನಿಗದಿತ ಸಮಯದೊಳಗೆ ಸಲ್ಲಿಸದಿದ್ದರೆ, ನಿಮ್ಮ ಪಿಂಚಣಿಯನ್ನು ತಡೆಹಿಡಿಯಲಾಗುವುದು ಎನ್ನಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...