alex Certify BIG BREAKING: ಆಸ್ತಿ ತೆರಿಗೆ, ವಿದ್ಯುತ್ ಶುಲ್ಕ ಪಾವತಿದಾರರಿಗೆ ಗುಡ್ ನ್ಯೂಸ್, ಶೇಕಡ 50 ರಷ್ಟು ರಿಯಾಯ್ತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಆಸ್ತಿ ತೆರಿಗೆ, ವಿದ್ಯುತ್ ಶುಲ್ಕ ಪಾವತಿದಾರರಿಗೆ ಗುಡ್ ನ್ಯೂಸ್, ಶೇಕಡ 50 ರಷ್ಟು ರಿಯಾಯ್ತಿ

ಬೆಂಗಳೂರು: ಕೊರೋನಾ ಸಂಕಷ್ಟದ ಹಿನ್ನೆಲೆಯಲ್ಲಿ ಆಸ್ತಿ ತೆರಿಗೆಯಲ್ಲಿ ಶೇಕಡ 50 ರಷ್ಟು ವಿನಾಯಿತಿ ನೀಡಲಾಗಿದೆ. 2021- 22 ನೇ ಆರ್ಥಿಕ ವರ್ಷದಲ್ಲಿ ಹೋಟೆಲ್, ರೆಸಾರ್ಟ್, ರೆಸ್ಟೋರೆಂಟ್ ಮತ್ತು ಮನರಂಜನಾ ಪಾರ್ಕ್ ಗಳಿಗೆ ಶೇಕಡ 50 ರಷ್ಟು ತೆರಿಗೆ ವಿನಾಯಿತಿ ನೀಡಲಾಗಿದೆ.

ವಿದ್ಯುತ್ ಶಕ್ತಿ ಡಿಮ್ಯಾಂಡ್ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ. ಕೋವಿಡ್ ಸಂಕಷ್ಟದ ಹಿನ್ನೆಲೆಯಲ್ಲಿ ಏಪ್ರಿಲ್, ಮೇ, ಜೂನ್ ತಿಂಗಳ ಶುಲ್ಕದಲ್ಲಿ ವಿನಾಯಿತಿ ನೀಡಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...